ಡಿ.ಕೆ. ಶಿವಕುಮಾರ್ ಪರಿಚಯ: ಬಾಲ್ಯ, ಶಿಕ್ಷಣ, ರಾಜಕೀಯ ಜೀವನ...
ಕಾಂಗ್ರೆಸ್ ಪಕ್ಷದ ಪ್ರಭಾವಿ ನಾಯಕ ಡಿ.ಕೆ.ಶಿವಕುಮಾರ್ ಉಪ ಮುಖ್ಯಮಂತ್ರಿಯಾಗುತ್ತಿದ್ದಾರೆ. ಕೆಪಿಸಿಸಿ ಅಧ್ಯಕ್ಷರಾಗಿ 2023ರ ಚುನಾವಣೆಯ ನೇತೃತ್ವ ವಹಿಸಿಕೊಂಡು ಪಕ್ಷದ ಗೆಲುವಿನಲ್ಲಿ ಪ್ರಮುಖ ಪಾತ್ರವಹಿಸಿದ್ದರು. Last Updated 18 ಮೇ 2023, 6:24 IST