ನುಡಿ ನಮನ | ಕಸ್ತೂರಿರಂಗನ್: ಅನನ್ಯ ವ್ಯಕ್ತಿತ್ವದ ವಿರಳ ವ್ಯಕ್ತಿ
ಭಾರತದ ಅಂತರಿಕ್ಷ ಸಂಶೋಧನಾ ಕ್ಷೇತ್ರವನ್ನು ಉನ್ನತ ಮಟ್ಟಕ್ಕೇರಿಸಿದ ಮೇಧಾವಿ
ಡಾ. ಬಿ ಆರ್ ಗುರುಪ್ರಸಾದ್
Published : 25 ಏಪ್ರಿಲ್ 2025, 19:17 IST
Last Updated : 26 ಏಪ್ರಿಲ್ 2025, 0:30 IST
ಫಾಲೋ ಮಾಡಿ
Comments
ರಾಷ್ಟ್ರಪತಿಯಾಗಿದ್ದ ಎ.ಪಿ.ಜೆ ಅಬ್ದುಲ್ ಕಲಾಂ ಅವರೊಂದಿಗೆ ಕಸ್ತೂರಿ ರಂಗನ್
ನಿಯಾಸ್ ನಿರ್ದೇಶಕರಾಗಿದ್ದ ಕಸ್ತೂರಿರಂಗನ್ ಅವರು 2006ರ ಆಗಸ್ಟ್‌ನಲ್ಲಿ ಬೆಂಗಳೂರಿನ ಸೇಂಟ್ ಜೋಸೆಫ್ಸ್ ಕಾಲೇಜಿನಲ್ಲಿ ಖಗೋಳ ವೀಕ್ಷಣಾಲಯವನ್ನು ಉದ್ಘಾಟಿಸಿದ್ದರು
ಪ್ರಜಾವಾಣಿ ಸಂಗ್ರಹ ಚಿತ್ರ
ಬೆಂಗಳೂರಿನಲ್ಲಿ 2016ರಲ್ಲಿ ನಡೆದ ಕಾರ್ಯಕ್ರಮವೊಂದರಲ್ಲಿ ಅಂದಿನ ಇಸ್ರೊ ಅಧ್ಯಕ್ಷ ಎಸ್.ಕಿರಣ್ ಕುಮಾರ್ ಅವರಿಗೆ ಹಸ್ತಲಾಘವ ನೀಡಿದ್ದರು
ಪ್ರಜಾವಾಣಿ ಸಂಗ್ರಹ ಚಿತ್ರ
ಕರ್ನಾಟಕ ಜ್ಞಾನ ಆಯೋಗದ ಅಧ್ಯಕ್ಷರಾಗಿದ್ದ ಕೆ.ಕಸ್ತೂರಿರಂಗನ್ ಅವರು 2012ರಲ್ಲಿ ಅಂದಿನ ಮುಖ್ಯಮಂತ್ರಿ ಜಗದೀಶ ಶೆಟ್ಟರ್ ಅವರಿಗೆ ಆಯೋಗದ ಅಂತಿಮ ಶಿಫಾರಸುಗಳನ್ನು ಸಲ್ಲಿಸಿದ ಸಂದರ್ಭ. ಎಚ್.ಪಿ.ಕಿಂಚಾ, ಪ್ರೊ.ಎಂ.ಕೆ.ಶ್ರೀಧರ್ ಜೊತೆಗಿದ್ದರು
ಪ್ರಜಾವಾಣಿ ಸಂಗ್ರಹ ಚಿತ್ರ
ಪ್ರಶಸ್ತಿಗಳು: ಶಾಂತಿಸ್ವರೂಪ್ ಭಟ್ನಾಗರ್ ಪ್ರಶಸ್ತಿ ((1983), ಪದ್ಮಶ್ರೀ (1982), ಪದ್ಮಭೂಷಣ (1992) ಮತ್ತು ಪದ್ಮವಿಭೂಷಣ (2000), ಆರ್ಯಭಟ ಪ್ರಶಸ್ತಿ (2003), ಕರ್ನಾಟಕ ಸರ್ಕಾರದ ರಾಜ್ಯೋತ್ಸವ ಪ್ರಶಸ್ತಿ (2014)