ರಾಜ್ಯದಲ್ಲಿ ಲಾಕ್‌ಡೌನ್ ಸಡಿಲಿಕೆ ಆಗುತ್ತಿರುವುದು ಒಂದು ಕಡೆಯಾದರೆ, ನೆರೆಯ ರಾಜ್ಯಗಳಾದ ಮಹಾರಾಷ್ಟ್ರ, ಕೇರಳದಲ್ಲಿ ಡೆಲ್ಟಾಪ್ಲಸ್ ಪ್ರಕರಣಗಳ ಸಂಖ್ಯೆ ಹೆಚ್ಚುತ್ತಿರುವುದು ನಮಗೆ ಎಚ್ಚರಿಕೆಯ ಗಂಟೆ ಎಂದು ಭಾವಿಸಬೇಕು. ಜನರು ನಿರ್ಲಕ್ಷ್ಯ ಧೋರಣೆ ಕೈಬಿಟ್ಟು ಪರಸ್ಪರ ಅಂತರ ಪಾಲಿಸುವುದು, ಮಾಸ್ಕ್ ಧರಿಸುವುದು, ಸ್ವಚ್ಛತೆ, ಕೈಗಳನ್ನು ಸ್ಯಾನಿಟೈಸ್ ಮಾಡಿಕೊಳ್ಳುವುದು, ಅನಗತ್ಯವಾಗಿ ಓಡಾಡದೆ ಕೋವಿಡ್ ಶಿಷ್ಟಾಚಾರವನ್ನು ಕಡ್ಡಾಯವಾಗಿ ಪಾಲಿಸಲು ಮುಂದಾಗಬೇಕು.
-ಚನ್ನಕೇಶವ ಜಿ.ಕೆ., ತರೀಕೆರೆ
ತಾಜಾ ಮಾಹಿತಿ ಪಡೆಯಲು ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ
ತಾಜಾ ಸುದ್ದಿಗಳಿಗಾಗಿ ಪ್ರಜಾವಾಣಿ ಆ್ಯಪ್ ಡೌನ್‌ಲೋಡ್ ಮಾಡಿಕೊಳ್ಳಿ: ಆಂಡ್ರಾಯ್ಡ್ ಆ್ಯಪ್ | ಐಒಎಸ್ ಆ್ಯಪ್
ಪ್ರಜಾವಾಣಿ ಫೇಸ್‌ಬುಕ್ ಪುಟವನ್ನುಫಾಲೋ ಮಾಡಿ.