ಶನಿವಾರ, ಜೂನ್ 19, 2021
21 °C

ಆರೋಪಿಗಳ ಚಿತ್ರ ಪ್ರದರ್ಶನ ಸರಿಯೇ?

ಪ್ರಜಾವಾಣಿ ವಾರ್ತೆ Updated:

ಅಕ್ಷರ ಗಾತ್ರ : | |

ಪೌರತ್ವ ತಿದ್ದುಪಡಿ ಕಾಯ್ದೆ (ಸಿಎಎ) ವಿರುದ್ಧದ ಪ್ರತಿಭಟನೆ ಸಂದರ್ಭದಲ್ಲಿ ಗಲಭೆ ಮಾಡಿದ ಆರೋಪ ಹೊತ್ತಿರುವ ವ್ಯಕ್ತಿಗಳ ಫೋಟೊ ಮತ್ತು ವಿವರವನ್ನು ಉತ್ತರಪ್ರದೇಶ ಸರ್ಕಾರವು ಸಾರ್ವಜನಿಕವಾಗಿ ಪ್ರದರ್ಶಿಸಿರುವುದು ಯಾಕೆ?

ಇದರ ಹಿಂದೆ ಅಡಗಿರುವ ಹುನ್ನಾರ ಯಾವುದು? ಶಾಂತಿ, ಸುವ್ಯವಸ್ಥೆ ಕಾಪಾಡುವುದು ಸರ್ಕಾರದ ಜವಾಬ್ದಾರಿ. ಅದು ಬಿಟ್ಟು, ಆರೋಪಿಗಳ ಚಿತ್ರವನ್ನು ಹೀಗೆ ಸಾರ್ವಜನಿಕವಾಗಿ ಪ್ರದರ್ಶಿಸಿದರೆ ಅದನ್ನು ಏನೆಂದು ವ್ಯಾಖ್ಯಾನಿಸುವುದು?

–ರಂಗಸ್ವಾಮಿ ಎಂ., ಸಿಂಧನೂರು

ಫಲಿತಾಂಶ 2021 ಪೂರ್ಣ ಮಾಹಿತಿ ಇಲ್ಲಿದೆ

ತಾಜಾ ಸುದ್ದಿಗಳಿಗಾಗಿ ಪ್ರಜಾವಾಣಿ ಆ್ಯಪ್ ಡೌನ್‌ಲೋಡ್ ಮಾಡಿಕೊಳ್ಳಿ: ಆಂಡ್ರಾಯ್ಡ್ ಆ್ಯಪ್ | ಐಒಎಸ್ ಆ್ಯಪ್

ಪ್ರಜಾವಾಣಿ ಫೇಸ್‌ಬುಕ್ ಪುಟವನ್ನುಫಾಲೋ ಮಾಡಿ.

ಈ ವಿಭಾಗದಿಂದ ಇನ್ನಷ್ಟು