ಗುರುವಾರ, 25 ಏಪ್ರಿಲ್ 2024
×
ADVERTISEMENT
ಈ ಕ್ಷಣ :
ADVERTISEMENT
ADVERTISEMENT

ಹಣವಿಲ್ಲ ಎಂಬ ಮಾತು ಒಪ್ಪಬಹುದೇ?

Last Updated 3 ನವೆಂಬರ್ 2022, 19:45 IST
ಅಕ್ಷರ ಗಾತ್ರ

ಕಾಂಗ್ರೆಸ್‌ ಪಕ್ಷದಲ್ಲಿ ಹಣ ಇಲ್ಲ ಎಂಬರ್ಥದ ಮಾತುಗಳನ್ನು ಕೆಪಿಸಿಸಿ ಅಧ್ಯಕ್ಷ ಡಿ.ಕೆ. ಶಿವಕುಮಾರ್‌ ಆಡಿದ್ದಾರೆ. ಇದು ಅಚ್ಚರಿಗೆ ಕಾರಣವಾಗುವ ಮಾತು. ರಾಷ್ಟ್ರೀಯ ಪಕ್ಷವಾದ ಕಾಂಗ್ರೆಸ್‌ ಶತಮಾನಕ್ಕಿಂತಲೂ ಹೆಚ್ಚು ಇತಿಹಾಸ ಹೊಂದಿದೆ ಮತ್ತು ದಶಕಗಳ ಕಾಲ ದೇಶವನ್ನು ಆಳಿದೆ. ಅಂತಹ ಪಕ್ಷ ಎರಡು ಅವಧಿಗೆ ಕೇಂದ್ರದಲ್ಲಿ ಅಧಿಕಾರ ಕಳೆದುಕೊಂಡ ಮಾತ್ರಕ್ಕೆ ಈ ಪರಿ ಬಡವಾಗಿದೆಯೇ?

-ಭೀಮಾಶಂಕರ ದಾದೆಲಿ ಹಳಿಸಗರ, ಶಹಾಪುರ

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.

ADVERTISEMENT
ADVERTISEMENT
ADVERTISEMENT
ADVERTISEMENT
ADVERTISEMENT