ಕಾಂಗ್ರೆಸ್ ಮಾಡಬೇಕಾದದ್ದು ಏನು?

ಬುಧವಾರ, ಜೂನ್ 19, 2019
23 °C

ಕಾಂಗ್ರೆಸ್ ಮಾಡಬೇಕಾದದ್ದು ಏನು?

Published:
Updated:

ಕಾಂಗ್ರೆಸ್‍ ಪಕ್ಷಕ್ಕೆ ಇದು ತೀವ್ರ ಆತ್ಮಾವಲೋಕನದ ಸಮಯ. ಲೋಕಸಭಾ ಚುನಾವಣಾ ಫಲಿತಾಂಶ  ನಿರೀಕ್ಷಿತವೇ ಆಗಿದೆ. ಹೀಗಾಗಿ, ಕಾಂಗ್ರೆಸ್ ಇದನ್ನು ಒಪ್ಪಿಕೊಂಡು, ಮುಂದಿನ ದಿನಗಳಲ್ಲಿ ಗಾಂಭೀರ್ಯ ಪ್ರದರ್ಶಿಸಬೇಕಾಗಿದೆ.

ಜವಾಬ್ದಾರಿಯುತ ವಿರೋಧ ಪಕ್ಷವಾಗಿ, ನರೇಂದ್ರ ಮೋದಿ ನೇತೃತ್ವದ ಸರ್ಕಾರಕ್ಕೆ ಸಹಕಾರ ನೀಡಬೇಕಾಗಿದೆ. ಜಾಗತಿಕ ಮಟ್ಟದಲ್ಲಿ ಭಾರತದ ಸ್ಥಾನವನ್ನು ಉತ್ತಮಪಡಿಸಲು ರಾಜಕೀಯ ಭಿನ್ನಾಭಿಪ್ರಾಯಗಳನ್ನು ಮರೆತು ಎಲ್ಲ ಪಕ್ಷಗಳೂ ಕೈಜೋಡಿಸುವುದು ಅಗತ್ಯ. ಪಕ್ಷವನ್ನು ಪುನರ್‌ ಸಂಘಟಿಸುವುದರ ಜತೆಗೆ ಯುವ ಕಾರ್ಯಕರ್ತರಿಗೆ ಪ್ರೋತ್ಸಾಹ ನೀಡುವ ಮೂಲಕ ಪ್ರಜೆಗಳಲ್ಲಿ ಕಾಂಗ್ರೆಸ್ ತನ್ನ ಬಗ್ಗೆ ಭರವಸೆ ಮೂಡಿಸಬೇಕಾಗಿದೆ

ಮಹದೇವಮ್ಮ, ಕೊಳವಿಗೆ

ವಿರಾಟ್ ಕೊಹ್ಲಿ ನಾಯಕತ್ವದ ಭಾರತ ಕ್ರಿಕೆಟ್‌ ತಂಡ ಕಪ್ ಗೆಲ್ಲುತ್ತಾ? ಐಸಿಸಿ ವಿಶ್ವಕಪ್ 2019 ಯಾರು ಗೆಲ್ಲುತ್ತಾರೆ? ಕೋಟ್ಯಂತರ ಕ್ರಿಕೆಟ್ ಪ್ರೇಮಿಗಳ ನಿರೀಕ್ಷೆಗೆ ಉತ್ತರ ಸಿಗುವ ಕಾಲ ಬಂದಿದೆ. ವಿಶ್ವಕಪ್ ಕ್ರಿಕೆಟ್‌ನ ಸ್ಕೋರ್ ಅಪ್‌ಡೇಟ್ಸ್‌, ಮ್ಯಾಚ್‌ಗಳ ವರದಿ, ವಿಶ್ವಕಪ್ ಕ್ರಿಕೆಟ್ ಹೆಜ್ಜೆ ಗುರುತು, ಆಟಗಾರರ ಸಂದರ್ಶನ, ವೇಳಾಪಟ್ಟಿ ತಿಳಿದುಕೊಳ್ಳಲು www.prajavani.net ಜಾಲತಾಣಕ್ಕೆ ಭೇಟಿ ನೀಡಿ. ಕ್ರೀಡಾಪ್ರೇಮಿಗಳ ನೆಚ್ಚಿನ ಆಯ್ಕೆ ‘ಪ್ರಜಾವಾಣಿ’. ಇದು ಅತ್ಯಂತ ವಿಶ್ವಾಸಾರ್ಹ ಸುದ್ದಿ ಮಾಧ್ಯಮ.

ಬರಹ ಇಷ್ಟವಾಯಿತೆ?

 • 0

  Happy
 • 0

  Amused
 • 0

  Sad
 • 0

  Frustrated
 • 0

  Angry

Comments:

0 comments

Write the first review for this !