ಭಾನುವಾರ, ಆಗಸ್ಟ್ 1, 2021
21 °C

ವಾಚಕರ ವಾಣಿ | ಕಾರ್ಯಕರ್ತರ ಮೂಲಕ ಕೊರೊನಾ ಜಾಗೃತಿ

ಪ್ರಜಾವಾಣಿ ವಾರ್ತೆ Updated:

ಅಕ್ಷರ ಗಾತ್ರ : | |

ಪಕ್ಷ ಸಂಘಟನೆಗೆ ಮತ್ತು ಚುನಾವಣೆಯನ್ನು ಎದುರಿಸಲು ಎಲ್ಲಾ ರಾಜಕೀಯ ಪಕ್ಷಗಳ ಮುಖಂಡರು ತಳಮಟ್ಟದ ಕಾರ್ಯಕರ್ತರನ್ನು ಬಳಸಿಕೊಳ್ಳುತ್ತಾರೆ.

ಅದೇ ರೀತಿ ಈಗ ಪಕ್ಷಗಳು ತಮ್ಮ ಕಾರ್ಯಕರ್ತರಿಗೆ ಆರೋಗ್ಯ ಅಧಿಕಾರಿಗಳಿಂದ ಸೂಕ್ತ ತರಬೇತಿ ಕೊಡಿಸಿ, ಜನರಲ್ಲಿ ಕೊರೊನಾ ಸೋಂಕಿನ ಬಗ್ಗೆ ಅರಿವು ಮೂಡಿಸುವ ಮತ್ತು ನಿಯಂತ್ರಿಸುವ ಕಾರ್ಯಕ್ಕೆ ಬಳಸಿಕೊಳ್ಳಬಾರದೇಕೆ?
-ಮೋಹನ್ ಕುಮಾರ್ ಆರ್., ರೇಣುಕಾಪುರ

ತಾಜಾ ಮಾಹಿತಿ ಪಡೆಯಲು ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ

ತಾಜಾ ಸುದ್ದಿಗಳಿಗಾಗಿ ಪ್ರಜಾವಾಣಿ ಆ್ಯಪ್ ಡೌನ್‌ಲೋಡ್ ಮಾಡಿಕೊಳ್ಳಿ: ಆಂಡ್ರಾಯ್ಡ್ ಆ್ಯಪ್ | ಐಒಎಸ್ ಆ್ಯಪ್

ಪ್ರಜಾವಾಣಿ ಫೇಸ್‌ಬುಕ್ ಪುಟವನ್ನುಫಾಲೋ ಮಾಡಿ.

ಈ ವಿಭಾಗದಿಂದ ಇನ್ನಷ್ಟು