ಬುಧವಾರ, ಜುಲೈ 28, 2021
23 °C

ಬಸ್‌ ಸಂಖ್ಯೆ ನಮೂದಿಸಿ

ಪ್ರಜಾವಾಣಿ ವಾರ್ತೆ Updated:

ಅಕ್ಷರ ಗಾತ್ರ : | |

ಬಸ್‌ ಪ್ರಯಾಣಿಕರಿಗೆ ಟಿಕೆಟ್‌ಗಳಲ್ಲಿ ಬಸ್‌ನ ನೋಂದಣಿ ಸಂಖ್ಯೆ ಮುದ್ರಣವಾಗಿರುವುದಿಲ್ಲ. ಯಾವುದೇ ಬಸ್‌ನಲ್ಲಿ ಪ್ರಯಾಣಿಸಿದವರಲ್ಲಿ ಯಾರಿಗಾದರೂ ಕೊರೊನಾ ಸೋಂಕು ದೃಢಪಟ್ಟಲ್ಲಿ, ಟಿಕೆಟ್‌ನಲ್ಲಿ ಮುದ್ರಿಸಿದ ಬಸ್ ನಂಬರ್‌ ಮೂಲಕ ಸಹಪ್ರಯಾಣಿಕರನ್ನು ಪತ್ತೆ ಹಚ್ಚಬಹುದು. ಹೀಗಾಗಿ, ಸಾರಿಗೆ ಇಲಾಖೆಯು ಟಿಕೆಟ್‌ನಲ್ಲಿ ಬಸ್‌ ನಂಬರ್‌ ಮುದ್ರಿಸಲು ಕ್ರಮ ಕೈಗೊಳ್ಳಬೇಕು.

–ಮೃತ್ಯುಂಜಯ, ಕೋಡಿಹಳ್ಳಿ, ಶಿಗ್ಗಾವಿ

ತಾಜಾ ಮಾಹಿತಿ ಪಡೆಯಲು ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ

ತಾಜಾ ಸುದ್ದಿಗಳಿಗಾಗಿ ಪ್ರಜಾವಾಣಿ ಆ್ಯಪ್ ಡೌನ್‌ಲೋಡ್ ಮಾಡಿಕೊಳ್ಳಿ: ಆಂಡ್ರಾಯ್ಡ್ ಆ್ಯಪ್ | ಐಒಎಸ್ ಆ್ಯಪ್

ಪ್ರಜಾವಾಣಿ ಫೇಸ್‌ಬುಕ್ ಪುಟವನ್ನುಫಾಲೋ ಮಾಡಿ.

ಈ ವಿಭಾಗದಿಂದ ಇನ್ನಷ್ಟು