ಮಂಗಳವಾರ, ಏಪ್ರಿಲ್ 20, 2021
32 °C

ವಾಚಕರ ವಾಣಿ: ಮರೆಯದಿರಿ ನಿಯಮ ಪಾಲನೆ

ಪ್ರಜಾವಾಣಿ ವಾರ್ತೆ Updated:

ಅಕ್ಷರ ಗಾತ್ರ : | |

ಜನ ನಿಯಮ ಪಾಲಿಸದಿದ್ದರೆ ಮತ್ತೆ ಲಾಕ್‌ಡೌನ್ ಮಾಡುವುದಾಗಿ ರಾಜ್ಯ ಸರ್ಕಾರ ಎಚ್ಚರಿಸಿದೆ. ಹೌದು, ಚಿತ್ರಮಂದಿರಕ್ಕೆ ಹೌಸ್‌ಫುಲ್ ಮಾಡಿಕೊಳ್ಳಲು ಅನುಮತಿ ನೀಡಲಾಗಿದೆ. ಆದರೆ ನಿಯಮ ಪಾಲಿಸುವ ಜವಾಬ್ದಾರಿ ಪ್ರೇಕ್ಷಕರದು. ಬಸ್ಸುಗಳಿಗೆ ಯಾವುದೇ ನಿರ್ಬಂಧವಿಲ್ಲ, ಎಚ್ಚರಿಕೆ ತೆಗೆದುಕೊಳ್ಳಬೇಕಾದವರು ಪ್ರಯಾಣಿಕರು. ಇದೊಂಥರಾ ಸಿಗರೇಟು ಪ್ಯಾಕ್‌ ಹಾಗೂ ಮದ್ಯದ ಬಾಟಲಿ ಮೇಲೆ ‘ಎಚ್ಚರಿಕೆ’ ಎಂದು ಬರೆದು ಮಾರಾಟಕ್ಕಿಟ್ಟಂತೆ! ಹೀಗಾಗಿ, ಜನ ಎಲ್ಲಿಗಾದರೂ ಹೋಗಲಿ, ನಿಯಮ ಪಾಲಿಸುವುದನ್ನು ಮಾತ್ರ ಮರೆಯಬಾರದು.

-ಜೆ.ಬಿ.ಮಂಜುನಾಥ, ಪಾಂಡವಪುರ

ಕೇಂದ್ರ ಬಜೆಟ್ 2021 ಪೂರ್ಣ ಮಾಹಿತಿ ಇಲ್ಲಿದೆ

ತಾಜಾ ಸುದ್ದಿಗಳಿಗಾಗಿ ಪ್ರಜಾವಾಣಿ ಆ್ಯಪ್ ಡೌನ್‌ಲೋಡ್ ಮಾಡಿಕೊಳ್ಳಿ: ಆಂಡ್ರಾಯ್ಡ್ ಆ್ಯಪ್ | ಐಒಎಸ್ ಆ್ಯಪ್

ಪ್ರಜಾವಾಣಿ ಫೇಸ್‌ಬುಕ್ ಪುಟವನ್ನುಫಾಲೋ ಮಾಡಿ.

ಈ ವಿಭಾಗದಿಂದ ಇನ್ನಷ್ಟು