ಗುರುವಾರ , ಫೆಬ್ರವರಿ 27, 2020
19 °C

ಅಡುಗೆ ಅನಿಲ ದುಬಾರಿ ಹೊರೆ

ವಾಚಕರವಾಣಿ Updated:

ಅಕ್ಷರ ಗಾತ್ರ : | |

ಗೃಹ ಬಳಕೆಯ ಅಡುಗೆ ಅನಿಲದ (ಎಲ್‌ಪಿಜಿ) ಬೆಲೆಯನ್ನು ಸಿಲಿಂಡರ್‌ಗೆ ₹144ರಷ್ಟು ಹೆಚ್ಚಿಸಲಾಗಿದೆ. ಹಣದುಬ್ಬರದ ಈ ದಿನಗಳಲ್ಲಿ ಯಾವುದೇ ವಸ್ತು ಅಥವಾ ಪದಾರ್ಥದ ಬೆಲೆ ಸ್ಥಿರವಾಗಿರಲು ಸಾಧ್ಯವಿಲ್ಲ. ಆದರೆ, ಈ ಏರಿಕೆಗೆ ಒಂದು ಮಿತಿ ಇರಬೇಕು ಎನ್ನುವುದು ಜನಸಾಮಾನ್ಯರ ನಿರೀಕ್ಷೆ. ಸಿಲಿಂಡರ್‌ ಬೆಲೆ
ಯನ್ನು ಒಂದೇ ಬಾರಿ ಇಷ್ಟೊಂದು ಪ್ರಮಾಣದಲ್ಲಿ ಏರಿಸಿದ್ದು ತರ್ಕಕ್ಕೆ ಮೀರಿದ ಬೆಳವಣಿಗೆ. ಇದರಿಂದ, ಇಲ್ಲದವರಷ್ಟೇ ಅಲ್ಲ ಉಳ್ಳವರೂ ದಿಗ್ಭ್ರಮೆಗೊಂಡಿದ್ದಾರೆ.

ರಮಾನಂದ ಶರ್ಮಾ, ಬೆಂಗಳೂರು

ಪ್ರಜಾವಾಣಿ ಫೇಸ್‌ಬುಕ್ ಪುಟವನ್ನು ಲೈಕ್ ಮಾಡಿ, ಪ್ರಮುಖ ಸುದ್ದಿಗಳ ಅಪ್‌ಡೇಟ್ಸ್ ಪಡೆಯಿರಿ.

ಪ್ರಜಾವಾಣಿಯನ್ನು ಟ್ವಿಟರ್‌ನಲ್ಲಿ ಇಲ್ಲಿ ಫಾಲೋ ಮಾಡಿ.

ಟೆಲಿಗ್ರಾಂ ಮೂಲಕ ನಮ್ಮ ಸುದ್ದಿಗಳ ಅಪ್‌ಡೇಟ್ಸ್ ಪಡೆಯಲು ಇಲ್ಲಿ ಕ್ಲಿಕ್ ಮಾಡಿ.

ಪ್ರತಿಕ್ರಿಯಿಸಿ (+)