ಬುಧವಾರ, ಜನವರಿ 20, 2021
16 °C

ಶಾಲಾ ದಾಖಲೆ ಇ–ಸಂಗ್ರಹವಾಗಲಿ

ಪ್ರಜಾವಾಣಿ ವಾರ್ತೆ Updated:

ಅಕ್ಷರ ಗಾತ್ರ : | |

ಶಿಕ್ಷಕರ ಸಮಯದ ಸದುಪಯೋಗಕ್ಕೆ ಶಿಕ್ಷಣ ಇಲಾಖೆ ಮುಂದಾಗಬೇಕು. ಈ ದಿಸೆಯಲ್ಲಿ ಶಾಲೆಗಳಲ್ಲಿ ವಿವಿಧ ವಿಷಯಗಳಿಗೆ ಸಂಬಂಧಿಸಿದ ದಾಖಲೆಗಳನ್ನು ಸಂಪೂರ್ಣವಾಗಿ ಇ-ಸಂಗ್ರಹಗೊಳಿಸಲು ಕ್ರಮ ಕೈಗೊಳ್ಳಬೇಕು.

ಇದರಿಂದ ಶಿಕ್ಷಕರ ಸಮಯ ಉಳಿತಾಯವಾಗಿ ಅವರು ಬೋಧನೆಗೆ ಹೆಚ್ಚಿನ ಸಮಯ ಮೀಸಲಿಡಲು ಸಾಧ್ಯವಾಗುತ್ತದೆ. ಉದಾಹರಣೆಗೆ, ವಿದ್ಯಾರ್ಥಿಗಳಿಗೆ ವ್ಯಾಸಂಗ ಪ್ರಮಾಣಪತ್ರ, ವರ್ಗಾವಣೆ ಪತ್ರದಂತಹವು ಬೇಕಾದಲ್ಲಿ ಅವುಗಳನ್ನು ಕಂಪ್ಯೂಟರ್‌ನಿಂದ ಸುಲಭವಾಗಿ ಪಡೆಯಬಹುದು.
-ಅನುಪಮಾ ಮೂರ್ತಿ ಕೆ.ಆರ್., ಚಿತ್ರದುರ್ಗ

ಪ್ರಜಾವಾಣಿ ಫೇಸ್‌ಬುಕ್ ಪುಟವನ್ನು ಲೈಕ್ ಮಾಡಿ, ಪ್ರಮುಖ ಸುದ್ದಿಗಳ ಅಪ್‌ಡೇಟ್ಸ್ ಪಡೆಯಿರಿ.

ಪ್ರಜಾವಾಣಿಯನ್ನು ಟ್ವಿಟರ್‌ನಲ್ಲಿ ಇಲ್ಲಿ ಫಾಲೋ ಮಾಡಿ.

ಟೆಲಿಗ್ರಾಂ ಮೂಲಕ ನಮ್ಮ ಸುದ್ದಿಗಳ ಅಪ್‌ಡೇಟ್ಸ್ ಪಡೆಯಲು ಇಲ್ಲಿ ಕ್ಲಿಕ್ ಮಾಡಿ.

ಈ ವಿಭಾಗದಿಂದ ಇನ್ನಷ್ಟು