ಬುಧವಾರ, ಜನವರಿ 22, 2020
28 °C

ಶಿಕ್ಷಕರ ನೇಮಕ: ಸಂತಸ, ಆತಂಕ ತಂದ ನಿರ್ಧಾರ

ಪ್ರಜಾವಾಣಿ ವಾರ್ತೆ Updated:

ಅಕ್ಷರ ಗಾತ್ರ : | |

10,650 ಶಿಕ್ಷಕರ ನೇಮಕಕ್ಕೆ ಶಿಕ್ಷಣ ಇಲಾಖೆ ನಿರ್ಧರಿಸಿರುವುದು ಈ ಹುದ್ದೆಯ ಸಾವಿರಾರು ಆಕಾಂಕ್ಷಿಗಳಲ್ಲಿ ಸಂತಸ ಮೂಡಿಸಿದೆ ಹಾಗೂ ಕೆಲ ಆಕಾಂಕ್ಷಿಗಳ ಆತಂಕಕ್ಕೂ ಕಾರಣವಾಗಿದೆ.

ಶಿಕ್ಷಕರ ಅರ್ಹತಾ ಪರೀಕ್ಷೆಯನ್ನು ವರ್ಷಕ್ಕೆ ಎರಡು ಬಾರಿ ನಡೆಸುವ ಕುರಿತು ಮಾತು ಕೇಳಿಬಂದಿತ್ತು. ಆದರೆ ಅದು ಜಾರಿಗೆ ಬಂದಿಲ್ಲ. ಅಲ್ಲದೆ ಅರ್ಹತಾ ಪರೀಕ್ಷೆ ಆಯೋಜಿಸುವುದರಲ್ಲಿ ವಿಳಂಬವೂ ಆಗುತ್ತಿದೆ. ಇದನ್ನು ತಪ್ಪಿಸಿ ನಿಯಮಿತವಾಗಿ ಪರೀಕ್ಷೆ ನಡೆಸಿದರೆ ಆಕಾಂಕ್ಷಿಗಳಿಗೆ ಅನುಕೂಲ ಆಗುತ್ತದೆ. 

-ಪ್ರಶಾಂತ್ ರೆಡ್ಡಿ ಎಸ್., ಚಿಕ್ಕಗೊಂಡನಹಳ್ಳಿ, ಚಿತ್ರದುರ್ಗ

ಪ್ರತಿಕ್ರಿಯಿಸಿ (+)

ಈ ವಿಭಾಗದಿಂದ ಇನ್ನಷ್ಟು