ಬುಧವಾರ, ಫೆಬ್ರವರಿ 26, 2020
19 °C

ಉಚಿತ ಪ್ರವಾಸ: ಮಕ್ಕಳಿಗೆ ಪ್ರೇರಣೆಯಾಗಲಿ

ಪ್ರಜಾವಾಣಿ ವಾರ್ತೆ Updated:

ಅಕ್ಷರ ಗಾತ್ರ : | |

ಸರ್ಕಾರಿ ಶಾಲೆ ಮಕ್ಕಳಿಗೆ ಉಚಿತ ಪ್ರವಾಸ ಸೌಲಭ್ಯ ಕಲ್ಪಿಸುವುದಾಗಿ ಪ್ರವಾಸೋದ್ಯಮ ಸಚಿವರು ಹೇಳಿರುವುದು ಸ್ವಾಗತಾರ್ಹ. ಅದೇ ರೀತಿ ಎಸ್ಎಸ್ಎಲ್‌ಸಿ ಮಕ್ಕಳಿಗೆ ಸರ್ಕಾರವು ಉಚಿತವಾಗಿ ರಾಜ್ಯ ಮತ್ತು ಅಂತರರಾಜ್ಯ ಪ್ರವಾಸವನ್ನು ಏರ್ಪಡಿಸಬೇಕು. ಇದರಿಂದ ವಿದ್ಯಾರ್ಥಿಗಳು ಹೊರಗಿನ ಜ್ಞಾನ ‌ಪಡೆಯಲು ಸಹಾಯಕವಾಗುತ್ತದೆ. 

– ಸಿದ್ಧೇಶ ಚನ್ನಳ್ಳಿ, ಹಿರೇಕೆರೂರು, ಹಾವೇರಿ

ಪ್ರಜಾವಾಣಿ ಫೇಸ್‌ಬುಕ್ ಪುಟವನ್ನು ಲೈಕ್ ಮಾಡಿ, ಪ್ರಮುಖ ಸುದ್ದಿಗಳ ಅಪ್‌ಡೇಟ್ಸ್ ಪಡೆಯಿರಿ.

ಪ್ರಜಾವಾಣಿಯನ್ನು ಟ್ವಿಟರ್‌ನಲ್ಲಿ ಇಲ್ಲಿ ಫಾಲೋ ಮಾಡಿ.

ಟೆಲಿಗ್ರಾಂ ಮೂಲಕ ನಮ್ಮ ಸುದ್ದಿಗಳ ಅಪ್‌ಡೇಟ್ಸ್ ಪಡೆಯಲು ಇಲ್ಲಿ ಕ್ಲಿಕ್ ಮಾಡಿ.

ಪ್ರತಿಕ್ರಿಯಿಸಿ (+)