ಶುಕ್ರವಾರ, 19 ಏಪ್ರಿಲ್ 2024
×
ADVERTISEMENT
ಈ ಕ್ಷಣ :
ADVERTISEMENT
ADVERTISEMENT

ಹಬ್ಬದ ಆಚರಣೆ: ಪ್ರಕೃತಿಸ್ನೇಹಿ ಆಗಿರಲಿ

Last Updated 9 ಸೆಪ್ಟೆಂಬರ್ 2021, 23:52 IST
ಅಕ್ಷರ ಗಾತ್ರ

ಪ್ರತಿಬಾರಿ ಹಬ್ಬಗಳನ್ನು ವೈಭವದಿಂದ ಆಚರಿಸುತ್ತ, ಟನ್‌ಗಟ್ಟಲೆ ತ್ಯಾಜ್ಯ ಉತ್ಪಾದಿಸುತ್ತಿದ್ದೇವೆ. ಇದರಿಂದ ಹಬ್ಬಗಳು ಪ್ರಕೃತಿಗೆ ಮಾರಕವಾಗಿ ಪರಿಣಮಿಸುತ್ತಿವೆ. ಇದರ ಪರಿಣಾಮವನ್ನು ಒಂದಲ್ಲ ಒಂದು ದಿನ ನಾವೇ ಎದುರಿಸಬೇಕಾಗುತ್ತದೆ. ಹೀಗಾಗಿ, ಪರಿಸರಕ್ಕೆ ಹಿತವಾಗುವಂತೆ ಹಬ್ಬಗಳನ್ನು ಶ್ರದ್ಧೆ, ಭಕ್ತಿ, ಸಂಪ್ರದಾಯಬದ್ಧವಾಗಿ ಸರಳವಾಗಿ ಆಚರಿಸಬೇಕು. ರಾಸಾಯನಿಕಮುಕ್ತ ಗೌರಿ ಗಣೇಶ ಮೂರ್ತಿಗಳನ್ನು ಬಳಸಿ ಮಾಲಿನ್ಯ ತಡೆಗೆ ಮುಂದಾಗಬೇಕು.

- ಚನ್ನಕೇಶವ ಜಿ.ಕೆ.ತರೀಕೆರೆ

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.

ADVERTISEMENT
ADVERTISEMENT
ADVERTISEMENT
ADVERTISEMENT
ADVERTISEMENT