ಬುಧವಾರ, 24 ಏಪ್ರಿಲ್ 2024
×
ADVERTISEMENT
ಈ ಕ್ಷಣ :
ADVERTISEMENT
ADVERTISEMENT

ಮೊಬೈಲ್ ಬೇಡ, ಪತ್ರಿಕೆ ನೀಡಿ

ಅಕ್ಷರ ಗಾತ್ರ

ಮಕ್ಕಳು ಡಿಜಿಟಲ್ ಸಾಧನಗಳನ್ನು ಬಳಕೆ ಮಾಡುವುದು ದಿನೇದಿನೇ ಹೆಚ್ಚುತ್ತಿದೆ. ಇದರಿಂದ ದಿನನಿತ್ಯ ಸಮಾಜದಲ್ಲಿ ನಡೆಯುವ ಆಗುಹೋಗುಗಳ ಬಗ್ಗೆ ಅವರಿಗೆ ಜ್ಞಾನ, ತಿಳಿವಳಿಕೆ ಇಲ್ಲದಂತಾಗಿದೆ. ಅಲ್ಲದೆ ಡಿಜಿಟಲ್ ಸಾಧನಗಳ ಬಳಕೆಯು ಮಕ್ಕಳ ದೈಹಿಕ, ಮಾನಸಿಕ ಆರೋಗ್ಯದ ಮೇಲೆ ಪರಿಣಾಮ ಬೀರುತ್ತಿದ್ದು, ಹೆಚ್ಚಿನ ಜ್ಞಾನಾರ್ಜನೆ ಪಡೆಯುವ ಅವಕಾಶ ಕಡಿಮೆಯಾಗುತ್ತಿದೆ.

ಪೋಷಕರು ತಮ್ಮ ಮಗುವಿನ ಬುದ್ಧಿಶಕ್ತಿಯ ಬೆಳವಣಿಗೆಯತ್ತ ಗಮನ ಹರಿಸಬೇಕು. ಮಕ್ಕಳಲ್ಲಿ ದಿನಪತ್ರಿಕೆ ಓದುವುದನ್ನು ರೂಢಿಸಿ, ದೈನಂದಿನ ಆಗುಹೋಗುಗಳ ಬಗ್ಗೆ ಆಸಕ್ತಿ ಮೂಡಿಸಬೇಕು. ಇತಿಹಾಸದ ಬಗ್ಗೆ ಮಾಹಿತಿ ನೀಡುವ ಮೂಲಕ ಅವರನ್ನು ಜಾಗರೂಕರನ್ನಾಗಿಸಬೇಕು.

ಚೈತ್ರಭೂಲಕ್ಷ್ಮಿ, ಬೆಂಗಳೂರು

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.

ADVERTISEMENT
ADVERTISEMENT
ADVERTISEMENT
ADVERTISEMENT
ADVERTISEMENT