ಗುರುವಾರ , ಜನವರಿ 20, 2022
15 °C

ವಾಚಕರ ವಾಣಿ: ಆಹಾರ ವ್ಯವಸ್ಥೆಗೆ ಪ್ರತ್ಯೇಕ ಸಿಬ್ಬಂದಿ ಇರಲಿ

ವಾಚಕರ ವಾಣಿ Updated:

ಅಕ್ಷರ ಗಾತ್ರ : | |

ಶಾಲಾ ಮಕ್ಕಳಿಗೆ ಕೋಳಿಮೊಟ್ಟೆ ಅಥವಾ ಬಾಳೆಹಣ್ಣು ನೀಡುವ ಯೋಜನೆ ಏಕೋಪಾಧ್ಯಾಯ ಶಾಲಾ ಶಿಕ್ಷಕರಿಗೆ ತುಂಬಾ ಹೊರೆ ಆಗಲಿದೆ. ಶಾಲೆ ಮತ್ತು ಅಂಗನವಾಡಿಗಳಲ್ಲಿ ನೀಡುವ ಎಲ್ಲಾ ಬಗೆಯ ಆಹಾರ ವ್ಯವಸ್ಥೆಗೆ ಪ್ರತ್ಯೇಕ ಸಿಬ್ಬಂದಿ ಮತ್ತು ಪ್ರತ್ಯೇಕ ವ್ಯವಸ್ಥೆ ನಿಗದಿಪಡಿಸುವುದು ಒಳಿತು. ಇದರಿಂದ ಶಾಲಾ ಶಿಕ್ಷಕರು ಹಾಗೂ ಅಂಗನವಾಡಿ ಕಾರ್ಯಕರ್ತೆಯರು ಮಕ್ಕಳ ಕಲಿಕೆ ಕಡೆಗೆ ಗಮನಹರಿಸಲು ಅನುಕೂಲ ಆಗುತ್ತದೆ.

–ಮಂಜುನಾಥ ದುಬಲಗುಂಡೆ, ಚಿಮ್ಮನಚೋಡ, ಚಿಂಚೋಳಿ

ತಾಜಾ ಮಾಹಿತಿ ಪಡೆಯಲು ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ

ತಾಜಾ ಸುದ್ದಿಗಳಿಗಾಗಿ ಪ್ರಜಾವಾಣಿ ಆ್ಯಪ್ ಡೌನ್‌ಲೋಡ್ ಮಾಡಿಕೊಳ್ಳಿ: ಆಂಡ್ರಾಯ್ಡ್ ಆ್ಯಪ್ | ಐಒಎಸ್ ಆ್ಯಪ್

ಪ್ರಜಾವಾಣಿ ಫೇಸ್‌ಬುಕ್ ಪುಟವನ್ನುಫಾಲೋ ಮಾಡಿ.