ಹಂಪಿ ಕನ್ನಡ ವಿಶ್ವವಿದ್ಯಾಲ: ಕುಲಪತಿ ನೇಮಿಸಿ

7

ಹಂಪಿ ಕನ್ನಡ ವಿಶ್ವವಿದ್ಯಾಲ: ಕುಲಪತಿ ನೇಮಿಸಿ

Published:
Updated:

ಹಂಪಿ ಕನ್ನಡ ವಿಶ್ವವಿದ್ಯಾಲಯದ ಕುಲಪತಿ ಮಲ್ಲಿಕಾ ಘಂಟಿಯವರ ಅಧಿಕಾರಾವಧಿ ಮುಗಿದು ಐದು ತಿಂಗಳಾಗುತ್ತಾ ಬಂದಿದೆ. ಈಗಾಗಲೇ ಶೋಧನಾ ಸಮಿತಿಯು ಶಿಫಾರಸು ಮಾಡಿರುವ ಮೂವರು ಅಭ್ಯರ್ಥಿಗಳ ಪಟ್ಟಿಯಲ್ಲಿ ಮುಖ್ಯಮಂತ್ರಿ ಅವರು ಇಬ್ಬರನ್ನು ಅಂತಿಮಗೊಳಿಸಿ ರಾಜಭವನಕ್ಕೆ ಕಳುಹಿಸಿಕೊಟ್ಟಿರುವ ಬಗ್ಗೆ ವರದಿಯಾಗಿದೆ. ಈ ನಡುವೆ, ವಿ.ವಿ ಯಲ್ಲಿ ದಿನಂಪ್ರತಿ ನಾಟಕೀಯ ಬೆಳವಣಿಗೆ ನಡೆಯುತ್ತಿರುವುದು ಬೌದ್ಧಿಕ ವಲಯದಲ್ಲಿ ಆತಂಕವನ್ನು ಉಂಟು ಮಾಡಿದೆ. ‌

ವಿಶ್ವವಿದ್ಯಾಲಯವು ಕಳೆದ ನಾಲ್ಕು ವರ್ಷಗಳಲ್ಲಿ ಐವರು ಕುಲಸಚಿವರನ್ನು ಕಂಡಿದೆ. ಇಂತಹ ಅಸ್ಥಿರತೆ ನಡುವೆ ಕುಲಪತಿ ಅವಧಿಯನ್ನು ಪದೇ ಪದೇ ವಿಸ್ತರಿಸುತ್ತಿರುವುದು ಎಷ್ಟು ಸರಿ?.

–ನಾಗರಾಜು, ಶಿವಣ್ಣ, ಗೀತಾ, ಮೇಘನಾ, ಹಂಪಿ

ಬರಹ ಇಷ್ಟವಾಯಿತೆ?

 • 1

  Happy
 • 0

  Amused
 • 0

  Sad
 • 0

  Frustrated
 • 0

  Angry

Comments:

0 comments

Write the first review for this !