ಭಾನುವಾರ, ಆಗಸ್ಟ್ 14, 2022
20 °C

ನೆರವು ನೀಡಿ

ಪ್ರಜಾವಾಣಿ ವಾರ್ತೆ Updated:

ಅಕ್ಷರ ಗಾತ್ರ : | |

ನನ್ನ ಪತಿ ಎಂ. ಅಣ್ಣೋಜಿ ರಾವ್ ಅವರು ಕಳೆದ 25 ವರ್ಷಗಳಿಂದ ಚನ್ನಗಿರಿಯಲ್ಲಿ ಪತ್ರಿಕಾ ಪ್ರತಿನಿಧಿಯಾಗಿ ಕೆಲಸ ನಿರ್ವಹಿಸುತ್ತಿದ್ದಾರೆ. ಇದೇ 17ರಂದು ಮುಂಜಾನೆ ಮನೆಮನೆಗೆ ಪತ್ರಿಕೆ ವಿತರಿಸಿ ವಾಪಸ್ ಬರುವ ವೇಳೆ ಚನ್ನಗಿರಿ ತಾಲ್ಲೂಕಿನ ನರಶೆಟ್ಟಿಹಳ್ಳಿ ಬಳಿ ಬೈಕ್‌ಗಳ ನಡುವೆ ಡಿಕ್ಕಿಯಾಗಿ ಸಂಭವಿಸಿದ ಅಪಘಾತದಲ್ಲಿ ಜೀವನ್ಮರಣದ ಮಧ್ಯೆ ಹೋರಾಟ ನಡೆಸುತ್ತಿದ್ದಾರೆ. ಶಿವಮೊಗ್ಗದ ಖಾಸಗಿ ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆಯುತ್ತಿದ್ದು, ಅಂದಾಜು ₹ 2.40 ಲಕ್ಷ ವೆಚ್ಚವಾಗಲಿದೆ ಎಂದು ವೈದ್ಯರು ತಿಳಿಸಿದ್ದಾರೆ. ಈ ಹಣವನ್ನು ಭರಿಸಲು ನಮಗೆ ಸಾಧ್ಯವಾಗುತ್ತಿಲ್ಲ. ಹೀಗಾಗಿ ದಾನಿಗಳು ದಯಮಾಡಿ ನೆರವು ನೀಡಬೇಕು. ಬ್ಯಾಂಕ್ ಖಾತೆಯ ವಿವರ: ಅಣ್ಣೋಜಿ ರಾವ್ ಎಂ., ಉಳಿತಾಯ ಖಾತೆ ಸಂಖ್ಯೆ: 0572101051746, ಐಎಫ್‌ಎಸ್‌ಸಿ: CNRB0000572, ಕೆನರಾ ಬ್ಯಾಂಕ್, ಚನ್ನಗಿರಿ ಶಾಖೆ

-ಮಂಜುಳಾ ಅಣ್ಣೋಜಿರಾವ್, ಚನ್ನಗಿರಿ

ತಾಜಾ ಮಾಹಿತಿ ಪಡೆಯಲು ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ

ತಾಜಾ ಸುದ್ದಿಗಳಿಗಾಗಿ ಪ್ರಜಾವಾಣಿ ಆ್ಯಪ್ ಡೌನ್‌ಲೋಡ್ ಮಾಡಿಕೊಳ್ಳಿ: ಆಂಡ್ರಾಯ್ಡ್ ಆ್ಯಪ್ | ಐಒಎಸ್ ಆ್ಯಪ್

ಪ್ರಜಾವಾಣಿ ಫೇಸ್‌ಬುಕ್ ಪುಟವನ್ನುಫಾಲೋ ಮಾಡಿ.