ಶುಕ್ರವಾರ, ಮೇ 29, 2020
27 °C

ವಾಚಕರ ವಾಣಿ| ಪವಿತ್ರ ಮಾಸದಲ್ಲಿ ಮತ್ತಷ್ಟು ನೆರವಾಗೋಣ

ಪ್ರಜಾವಾಣಿ ವಾರ್ತೆ Updated:

ಅಕ್ಷರ ಗಾತ್ರ : | |

ರಂಜಾನ್‌ ಮಾಸ ಕೊನೆಗೊಳ್ಳಲು ಇನ್ನು ಕೆಲವೇ ದಿನಗಳು ಬಾಕಿ ಇವೆ. ಈ ಸಂದರ್ಭದಲ್ಲಿ ನಾವು, ಕೊರೊನಾದಿಂದ ಸಂಕಷ್ಟದಲ್ಲಿರುವವರನ್ನು ರಕ್ಷಿಸುವಂತೆ ಮತ್ತು ಕೊರೊನಾ ಸೋಂಕು ನಿರ್ನಾಮ ಮಾಡುವಂತೆ ದೇವರನ್ನು ಬೇಡಿಕೊಳ್ಳೋಣ. ಹೊಸ ಬಟ್ಟೆ ಖರೀದಿಸದೆ ಹಬ್ಬವನ್ನು ಸರಳವಾಗಿ ಆಚರಿಸೋಣ. ಅದೇ ಹಣದಿಂದ ಜಾತಿ, ಧರ್ಮವನ್ನು ನೋಡದೆ ಬಡವರಿಗೆ ಸಹಾಯ ಮಾಡೋಣ. ಈಗಾಗಲೇ ಎಷ್ಟೋ ದಾನಿಗಳು ಸಹಾಯ ಮಾಡಿರುವುದು ಶ್ಲಾಘನೀಯ. ಇದುವೇ ಮಾನವೀಯ ನಡೆ.

-ಇಫಾ೯ನ್, ರೋಣ

ಪ್ರಜಾವಾಣಿ ಫೇಸ್‌ಬುಕ್ ಪುಟವನ್ನು ಲೈಕ್ ಮಾಡಿ, ಪ್ರಮುಖ ಸುದ್ದಿಗಳ ಅಪ್‌ಡೇಟ್ಸ್ ಪಡೆಯಿರಿ.

ಪ್ರಜಾವಾಣಿಯನ್ನು ಟ್ವಿಟರ್‌ನಲ್ಲಿ ಇಲ್ಲಿ ಫಾಲೋ ಮಾಡಿ.

ಟೆಲಿಗ್ರಾಂ ಮೂಲಕ ನಮ್ಮ ಸುದ್ದಿಗಳ ಅಪ್‌ಡೇಟ್ಸ್ ಪಡೆಯಲು ಇಲ್ಲಿ ಕ್ಲಿಕ್ ಮಾಡಿ.

ಈ ವಿಭಾಗದಿಂದ ಇನ್ನಷ್ಟು