ಶುಕ್ರವಾರ, 26 ಏಪ್ರಿಲ್ 2024
×
ADVERTISEMENT
ಈ ಕ್ಷಣ :
ADVERTISEMENT
ADVERTISEMENT

ತ್ರಿಭಾಷಾ ಸೂತ್ರ ಸಮರ್ಥನೀಯ

ಅಕ್ಷರ ಗಾತ್ರ

ರಾಷ್ಟ್ರೀಯ ಶಿಕ್ಷಣ ನೀತಿಯು ತ್ರಿಭಾಷಾ ಸೂತ್ರವನ್ನು ಬಲವಾಗಿ ಪ್ರತಿಪಾದಿಸುತ್ತಿರುವುದು ಸಮರ್ಥನೀಯ.

ಈ ಕಾಲದಲ್ಲಿ ಮಕ್ಕಳಿಗೆ ಮಾತೃಭಾಷೆ ಕಲಿಕೆಯ ಜೊತೆಗೆ ಇತರ ಭಾಷೆಗಳ ಕಲಿಕೆಯೂ ಮುಖ್ಯ. ಆರ್ಥಿಕವಾಗಿ ಹಿಂದುಳಿದಿರುವ ಮತ್ತು ಗ್ರಾಮೀಣ ಭಾಗದ ವಿದ್ಯಾರ್ಥಿಗಳಿಗೆ ಪ್ರಾಥಮಿಕ ಹಂತದಿಂದಲೇ ಇತರ ಭಾಷೆಗಳ ಕಲಿಕೆಗೆ ಅನುವು ಮಾಡಿಕೊಟ್ಟರೆ ಅವರ ಭಾಷಾ ಸಂವಹನ ಮಟ್ಟ ಸುಧಾರಿಸುತ್ತದೆ. ಜೊತೆಗೆ ಆ ಭಾಷೆಗಳ ಮೇಲೆ ಹಿಡಿತ ಸಾಧಿಸಲು ನೆರವಾಗುತ್ತದೆ.

ಭವಿಷ್ಯದಲ್ಲಿ ರಾಷ್ಟ್ರ ಮಟ್ಟದಲ್ಲಿ ಹಾಗೂ ಜಾಗತಿಕವಾಗಿ ಅವರು ಉನ್ನತ ಹುದ್ದೆಗಳನ್ನು ಪಡೆಯಲು ಅನುಕೂಲವಾಗುತ್ತದೆ.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.

ADVERTISEMENT
ADVERTISEMENT
ADVERTISEMENT
ADVERTISEMENT
ADVERTISEMENT