ಮಂಗಳವಾರ, ಆಗಸ್ಟ್ 9, 2022
23 °C

ದಂತವೈದ್ಯರ ನೇಮಕವಾಗಲಿ

ಪ್ರಜಾವಾಣಿ ವಾರ್ತೆ Updated:

ಅಕ್ಷರ ಗಾತ್ರ : | |

ಸರ್ಕಾರಿ ಪ್ರಾಥಮಿಕ ಆರೋಗ್ಯ ಕೇಂದ್ರಗಳು ಹಾಗೂ ಸಮುದಾಯ ಕೇಂದ್ರಗಳಲ್ಲಿ ಬಿಎಎಂಎಸ್ ಹಾಗೂ ಎಂಬಿಬಿಎಸ್ ವೈದ್ಯರ ಸೇವೆ ಸಾರ್ವಜನಿಕರಿಗೆ ಸಿಗುತ್ತಿದೆ. ಆದರೆ ದಂತವೈದ್ಯರ ಸೇವೆ ಅನೇಕ ವರ್ಷಗಳಿಂದ ಸರಿಯಾಗಿ ದೊರೆಯುತ್ತಿಲ್ಲ. ಬಹಳಷ್ಟು ಯುವ ದಂತವೈದ್ಯರು ನಿರುದ್ಯೋಗಿಗಳಾಗಿದ್ದಾರೆ. ಆರೋಗ್ಯ ಸಚಿವರು ಆರೋಗ್ಯ ಇಲಾಖೆಯಲ್ಲಿ ಗೌರವಧನ ನಿಗದಿಪಡಿಸಿ, ತಾತ್ಕಾಲಿಕವಾಗಿಯಾದರೂ ದಂತವೈದ್ಯ ಪದವೀಧರ
ನಿರುದ್ಯೋಗಿಗಳಿಗೆ ಅನುಕೂಲ ಕಲ್ಪಿಸಬೇಕು.

- ಎಂ.ಆಂಜನೇಯ, ಹಾವೇರಿ

ತಾಜಾ ಮಾಹಿತಿ ಪಡೆಯಲು ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ

ತಾಜಾ ಸುದ್ದಿಗಳಿಗಾಗಿ ಪ್ರಜಾವಾಣಿ ಆ್ಯಪ್ ಡೌನ್‌ಲೋಡ್ ಮಾಡಿಕೊಳ್ಳಿ: ಆಂಡ್ರಾಯ್ಡ್ ಆ್ಯಪ್ | ಐಒಎಸ್ ಆ್ಯಪ್

ಪ್ರಜಾವಾಣಿ ಫೇಸ್‌ಬುಕ್ ಪುಟವನ್ನುಫಾಲೋ ಮಾಡಿ.