ಶನಿವಾರ, ಸೆಪ್ಟೆಂಬರ್ 18, 2021
29 °C

ಹೆಸರು ಬದಲಿಸಿದರೆ ಗುಣಮಟ್ಟ ಸುಧಾರಿಸುವುದೇ?

ಪ್ರಜಾವಾಣಿ ವಾರ್ತೆ Updated:

ಅಕ್ಷರ ಗಾತ್ರ : | |

ಈಗಿರುವ ಇಂದಿರಾ ಕ್ಯಾಂಟೀನ್ ಹೆಸರನ್ನು ಬದಲಿಸಿ, ನಾಡಪ್ರಭು ಕೆಂಪೇಗೌಡರ ಹೆಸರಿಡಲು ಸರ್ಕಾರಕ್ಕೆ ಪ್ರಸ್ತಾವ ಕಳಿಸಲು ಚಿಂತಿಸಲಾಗಿದೆ ಎಂಬ ಬೆಂಗಳೂರಿನ ಉಪ ಮೇಯರ್‌ ಅವರ ಹೇಳಿಕೆ ಹಾಸ್ಯಾಸ್ಪದವಾಗಿದೆ.

ಯಾವುದೇ ಯೋಜನೆ ಬಡವರ ಪರ ಇದ್ದರೆ, ಅಧಿಕಾರದಲ್ಲಿ ಇರುವವರು ಅದರ ಗುಣಮಟ್ಟವನ್ನು ಹೆಚ್ಚಿಸುವ ಕೆಲಸ ಮಾಡಬೇಕು. ಅದು ಬಿಟ್ಟು, ಹೆಸರು ಬದಲಿಸಿದಾಕ್ಷಣ ಅದರ ಗುಣಮಟ್ಟ ಹೆಚ್ಚಾಗಬಹುದು ಎಂದುಕೊಳ್ಳುವುದು ಮೂರ್ಖತನವಾಗುತ್ತದೆ.

–ವಿ.ಜಿ.ಇನಾಮದಾರ, ಸಾರವಾಡ, ವಿಜಯಪುರ

ತಾಜಾ ಮಾಹಿತಿ ಪಡೆಯಲು ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ

ತಾಜಾ ಸುದ್ದಿಗಳಿಗಾಗಿ ಪ್ರಜಾವಾಣಿ ಆ್ಯಪ್ ಡೌನ್‌ಲೋಡ್ ಮಾಡಿಕೊಳ್ಳಿ: ಆಂಡ್ರಾಯ್ಡ್ ಆ್ಯಪ್ | ಐಒಎಸ್ ಆ್ಯಪ್

ಪ್ರಜಾವಾಣಿ ಫೇಸ್‌ಬುಕ್ ಪುಟವನ್ನುಫಾಲೋ ಮಾಡಿ.

ಈ ವಿಭಾಗದಿಂದ ಇನ್ನಷ್ಟು