ಗುರುವಾರ , ಜನವರಿ 27, 2022
27 °C

ಪಾವಿತ್ರ್ಯ ಉಳಿಸಿಕೊಂಡಿರುವ ಜೋಳಿಗೆ ಇದೆ

ವಾಚಕರ ವಾಣಿ Updated:

ಅಕ್ಷರ ಗಾತ್ರ : | |

‘ಗುರು ಲಘುವಾದರೆ ಹೇಗೆ ಸ್ವಾಮಿ?’ ಎಂಬ ರವೀಂದ್ರ ಭಟ್ಟ ಅವರ ಲೇಖನಕ್ಕೆ (ಪ್ರ.ವಾ., ಡಿ. 30) ಪ್ರತಿಕ್ರಿಯೆ ಯಾಗಿ ಬರೆದ ಹಿರಿಯ ಕವಿ ಎಸ್‌.ಜಿ.ಸಿದ್ಧರಾಮಯ್ಯ ಅವರ ಪತ್ರ (ವಾ.ವಾ., ಜ. 1) ಓದಿದೆ. ತಮ್ಮ ಪಾವಿತ್ರ್ಯವನ್ನು ಉಳಿಸಿಕೊಂಡಿರುವ ಜೋಳಿಗೆಗಳನ್ನು ಹುಡುಕಬೇಕಿದೆ ಎಂದು ಅವರು ಹೇಳಿದ್ದಾರೆ. ವಿಜಯಪುರದ ಜ್ಞಾನ ಯೋಗಾಶ್ರಮದ ಶ್ರೀಗಳಾದ ಸಿದ್ಧೇಶ್ವರ ಸ್ವಾಮಿಗಳು ಆ ಪಾವಿತ್ರ್ಯವನ್ನು ಉಳಿಸಿಕೊಂಡಿದ್ದಾರೆ. ಮುಖ್ಯಮಂತ್ರಿಯೇ ಖುದ್ದಾಗಿ ಕೇಳಿಕೊಂಡಾಗಲೂ ನಿರಾಕರಿಸಿದಂಥ ದಿಟ್ಟ ಸ್ವಾಮಿಗಳವರು.

- ಗುಬ್ಬಿ ರೇವಣಾರಾಧ್ಯ, ಬೆಂಗಳೂರು

ತಾಜಾ ಮಾಹಿತಿ ಪಡೆಯಲು ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ

ತಾಜಾ ಸುದ್ದಿಗಳಿಗಾಗಿ ಪ್ರಜಾವಾಣಿ ಆ್ಯಪ್ ಡೌನ್‌ಲೋಡ್ ಮಾಡಿಕೊಳ್ಳಿ: ಆಂಡ್ರಾಯ್ಡ್ ಆ್ಯಪ್ | ಐಒಎಸ್ ಆ್ಯಪ್

ಪ್ರಜಾವಾಣಿ ಫೇಸ್‌ಬುಕ್ ಪುಟವನ್ನುಫಾಲೋ ಮಾಡಿ.