ಶನಿವಾರ, ಸೆಪ್ಟೆಂಬರ್ 25, 2021
29 °C

ಕಸಾಪ ಚುನಾವಣೆ: ಶುರು ಮಾಡಿ

ಪ್ರಜಾವಾಣಿ ವಾರ್ತೆ Updated:

ಅಕ್ಷರ ಗಾತ್ರ : | |

ಕನ್ನಡಿಗರ ಪ್ರಾತಿನಿಧಿಕ ಸಂಸ್ಥೆಯಾದ ಕನ್ನಡ ಸಾಹಿತ್ಯ ಪರಿಷತ್ತಿನ ಚುನಾವಣೆಯು ಕೋವಿಡ್ ಕಾರಣದಿಂದ ಅಂತಿಮ ಹಂತದಲ್ಲಿ ನಿಂತಿತ್ತು. ಇದೀಗ ಜನಜೀವನ ಸಹಜಸ್ಥಿತಿಗೆ ಮರಳುತ್ತಿದೆ. ಇನ್ನು ಕಸಾಪ ಚುನಾವಣೆಗೆ ಹಸಿರು ನಿಶಾನೆ ಸಿಕ್ಕರೆ, ಎಲ್ಲಿ ನಿಂತಿತ್ತೋ ಅಲ್ಲಿಂದ ಆರಂಭವಾಗಿ ಚುನಾವಣಾ ಪ್ರಕ್ರಿಯೆ ಪೂರೈಸಿದರೆ, ಪದಾಧಿಕಾರಿ ಗಳಾಗ ಬಯಸುವವರು ನಿಟ್ಟುಸಿರುಬಿಡುವಂತಾಗುತ್ತದೆ. ಕನ್ನಡದ ಕೆಲಸ ರಾಜ್ಯದಾದ್ಯಂತ ಸುಗಮವಾಗಿ ಜರುಗಲು ಚುನಾವಣೆ ಮುಗಿದರೆ ಒಳ್ಳೆಯದು.

– ಸಂತೆಬೆನ್ನೂರು ಫೈಜ್ನಟ್ರಾಜ್, ಸಂತೆಬೆನ್ನೂರು

ತಾಜಾ ಮಾಹಿತಿ ಪಡೆಯಲು ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ

ತಾಜಾ ಸುದ್ದಿಗಳಿಗಾಗಿ ಪ್ರಜಾವಾಣಿ ಆ್ಯಪ್ ಡೌನ್‌ಲೋಡ್ ಮಾಡಿಕೊಳ್ಳಿ: ಆಂಡ್ರಾಯ್ಡ್ ಆ್ಯಪ್ | ಐಒಎಸ್ ಆ್ಯಪ್

ಪ್ರಜಾವಾಣಿ ಫೇಸ್‌ಬುಕ್ ಪುಟವನ್ನುಫಾಲೋ ಮಾಡಿ.

ಈ ವಿಭಾಗದಿಂದ ಇನ್ನಷ್ಟು