ಭಾನುವಾರ, ಮೇ 9, 2021
18 °C

ಭೂಗತ ಪಾತಕಿಗಳಿಗೆ ಮನ್ನಣೆ ಸರಿಯೇ?

ಬಾಲಕೃಷ್ಣ ಎಂ.ಆರ್., ಬೆಂಗಳೂರು Updated:

ಅಕ್ಷರ ಗಾತ್ರ : | |

ಉತ್ತರಪ್ರದೇಶದ ಕಾನ್ಪುರ ಪಟ್ಟಣದ ಅಂಚೆ ಕಚೇರಿಯು ಭೂಗತ ದೊರೆ ಛೋಟಾ ರಾಜನ್ ಮತ್ತು ಹತನಾಗಿರುವ ಭೂಗತ ಪಾತಕಿ ಮುನ್ನಾ ಭಜರಂಗಿ ಅವರ ಭಾವಚಿತ್ರವುಳ್ಳ ಅಂಚೆಚೀಟಿ ಮುದ್ರಿಸಿರುವುದನ್ನು ತಿಳಿದು (ಪ್ರ.ವಾ., ಡಿ. 29) ಅಚ್ಚರಿಯಾಯಿತು. ಅಂಚೆ ಇಲಾಖೆಯು ಇದ್ದುದರಲ್ಲಿ ಪ್ರಾಮಾಣಿಕತೆಗೆ ಹೆಸರಾಗಿದೆ. ಈ ರೀತಿ ಭೂಗತ ಪಾತಕಿಗಳ ಚಿತ್ರವನ್ನು ಅಂಚೆ ಚೀಟಿಯಲ್ಲಿ ಮುದ್ರಿಸುವಂತಹ ಎಡವಟ್ಟು ಹೇಗೆ ಆಯಿತೋ ಅರ್ಥವಾಗುತ್ತಿಲ್ಲ. ಇಲಾಖೆಗೆ ಇದು ಗುಣಪಾಠವಾಗಲಿ. ಮುಂದೆ ಇಂತಹ ಎಡವಟ್ಟುಗಳು ಮರುಕಳಿಸದಂತೆ ಎಚ್ಚರ ವಹಿಸಬೇಕಾದುದು ಅಗತ್ಯ. 

-ಬಾಲಕೃಷ್ಣ ಎಂ.ಆರ್., ಬೆಂಗಳೂರು

ಫಲಿತಾಂಶ 2021 ಪೂರ್ಣ ಮಾಹಿತಿ ಇಲ್ಲಿದೆ

ತಾಜಾ ಸುದ್ದಿಗಳಿಗಾಗಿ ಪ್ರಜಾವಾಣಿ ಆ್ಯಪ್ ಡೌನ್‌ಲೋಡ್ ಮಾಡಿಕೊಳ್ಳಿ: ಆಂಡ್ರಾಯ್ಡ್ ಆ್ಯಪ್ | ಐಒಎಸ್ ಆ್ಯಪ್

ಪ್ರಜಾವಾಣಿ ಫೇಸ್‌ಬುಕ್ ಪುಟವನ್ನುಫಾಲೋ ಮಾಡಿ.

ಈ ವಿಭಾಗದಿಂದ ಇನ್ನಷ್ಟು