ಶುಕ್ರವಾರ, ಸೆಪ್ಟೆಂಬರ್ 30, 2022
26 °C

ವಾಚಕರ ವಾಣಿ| ಎಲ್ಲ ಇಲಾಖೆಗಳಿಗೂ ಬರಲಿ ಬಯೊಮೆಟ್ರಿಕ್‌

ವಾಚಕರ ವಾಣಿ Updated:

ಅಕ್ಷರ ಗಾತ್ರ : | |

ರಾಜ್ಯ ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಇಲಾಖೆಯ ಅಧಿಕಾರಿಗಳು ಮತ್ತು ಸಿಬ್ಬಂದಿಗೆ ಬಯೊಮೆಟ್ರಿಕ್ ಹಾಜರಾತಿ ಪದ್ಧತಿಯನ್ನು ಕಡ್ಡಾಯಗೊಳಿಸಿರುವುದು ಸ್ವಾಗತಾರ್ಹ. ಎಲ್ಲ ಇಲಾಖೆಗಳಲ್ಲೂ ಈ ಪದ್ಧತಿಯನ್ನು ಅಳವಡಿಸುವುದು ಸೂಕ್ತ. ಇದರಿಂದ ನೌಕರ ವರ್ಗವು ಕಚೇರಿಯ ವೇಳಾಪಟ್ಟಿಗೆ ಅನುಗುಣವಾಗಿ
ಕರ್ತವ್ಯದಲ್ಲಿ ಕಡ್ಡಾಯವಾಗಿ ಹಾಜರಿರುವಂತೆ ನೋಡಿಕೊಳ್ಳಲು ಸಾಧ್ಯವಾಗುತ್ತದೆ. ಈ ಮೂಲಕ ಆಡಳಿತದಲ್ಲಿ ಸುಧಾರಣೆ ತರಬಹುದು.

- ಆರ್.ಬಿ.ಜಿ.ಘಂಟಿ, ಅಮೀನಗಡ, ಬಾಗಲಕೋಟೆ

ತಾಜಾ ಮಾಹಿತಿ ಪಡೆಯಲು ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ

ತಾಜಾ ಸುದ್ದಿಗಳಿಗಾಗಿ ಪ್ರಜಾವಾಣಿ ಆ್ಯಪ್ ಡೌನ್‌ಲೋಡ್ ಮಾಡಿಕೊಳ್ಳಿ: ಆಂಡ್ರಾಯ್ಡ್ ಆ್ಯಪ್ | ಐಒಎಸ್ ಆ್ಯಪ್

ಪ್ರಜಾವಾಣಿ ಫೇಸ್‌ಬುಕ್ ಪುಟವನ್ನುಫಾಲೋ ಮಾಡಿ.

ಈ ವಿಭಾಗದಿಂದ ಇನ್ನಷ್ಟು