ಲಸಿಕೆ ಅಭಿಯಾನ ಚುರುಕುಗೊಳ್ಳಲಿ
ಕೊರೊನಾ ಮೂರನೇ ಅಲೆ ಅಕ್ಟೋಬರ್‌ನಲ್ಲಿ ಕಾಣಿಸಿಕೊಳ್ಳಲಿದೆ ಎಂದು ತಜ್ಞರು ಹೇಳುತ್ತಿದ್ದಾರೆ. ಅದನ್ನು ಯಶಸ್ವಿಯಾಗಿ ತಡೆಯಲು ಸರ್ಕಾರವು ಲಸಿಕೆ ಅಭಿಯಾನವನ್ನು ಅಷ್ಟರೊಳಗೆ ಸಂಪೂರ್ಣವಾಗಿ ಪೂರ್ಣಗೊಳಿಸಬೇಕು. ಅದನ್ನು ಬಿಟ್ಟು ಬೇರೆ ಯಾವ ಬಗೆಯ ಸೂತ್ರಗಳೂ ಸರ್ಕಾರದ ಬಳಿ ಇಲ್ಲ. ಹಾಗಾಗಿ ಲಸಿಕೆ ನೀಡುವಿಕೆಯನ್ನು ಕೊನೆಯ ವ್ಯಕ್ತಿಯವರೆಗೂ ನೀಡಲು ಸೂಕ್ತ ಕ್ರಮ ಕೈಗೊಳ್ಳಬೇಕು.
- ದಿನೇಶ್, ಶಿವಮೊಗ್ಗ
ತಾಜಾ ಮಾಹಿತಿ ಪಡೆಯಲು ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ
ತಾಜಾ ಸುದ್ದಿಗಳಿಗಾಗಿ ಪ್ರಜಾವಾಣಿ ಆ್ಯಪ್ ಡೌನ್ಲೋಡ್ ಮಾಡಿಕೊಳ್ಳಿ: ಆಂಡ್ರಾಯ್ಡ್ ಆ್ಯಪ್ | ಐಒಎಸ್ ಆ್ಯಪ್
ಪ್ರಜಾವಾಣಿ ಫೇಸ್‌ಬುಕ್ ಪುಟವನ್ನುಫಾಲೋ ಮಾಡಿ.