ಮಂಗಳವಾರ, ಫೆಬ್ರವರಿ 25, 2020
19 °C

ಐತಿಹಾಸಿಕ ನಿರ್ಧಾರ, ಅಲ್ಪಸಂಖ್ಯಾತರಿಗೆ ಆಧಾರ

ಪ್ರಜಾವಾಣಿ ವಾರ್ತೆ Updated:

ಅಕ್ಷರ ಗಾತ್ರ : | |

ಪೌರತ್ವ (ತಿದ್ದುಪಡಿ) ಮಸೂದೆಗೆ ಸಂಸತ್ತು ಅಂಗೀಕಾರ ನೀಡಿರುವುದು ಸಂತಸ ಮೂಡಿಸಿದೆ. ಇದು, ಒಂದು ಐತಿಹಾಸಿಕ ನಿರ್ಧಾರ. ಪಾಕಿಸ್ತಾನ, ಬಾಂಗ್ಲಾದೇಶ ಮತ್ತು ಅಫ್ಗಾನಿಸ್ತಾನದವರಾದ ಭಾರತ ಮೂಲದ ಆರು ಸಮುದಾಯಗಳ ಅಲ್ಪಸಂಖ್ಯಾತರಿಗೆ ಆಧಾರ. ಈ ದೇಶಗಳಲ್ಲಿ ಧಾರ್ಮಿಕ ಅಸಹಿಷ್ಣುತೆಗೆ ಒಳಗಾಗಿ, ದೇಶವನ್ನು ತ್ಯಜಿಸಿ ಭಾರತದಲ್ಲಿ ನಿರಾಶ್ರಿತರಾಗಿ ಜೀವನ ನಡೆಸುತ್ತಿರುವ ನಾಗರಿಕರಿಗೆ ಭಾರತದ ಪೌರತ್ವ ದೊರೆಯಲಿರುವುದರಿಂದ, ಅವರೆಲ್ಲರೂ ಭಾರತದಲ್ಲಿ ಇತರ ನಾಗರಿಕರಂತೆ ಬದುಕಲು ಅನುಕೂಲವಾಗಲಿದೆ.

– ವಿಜಯಕುಮಾರ್ ಎಚ್.ಕೆ., ರಾಯಚೂರು

ಪ್ರಜಾವಾಣಿ ಫೇಸ್‌ಬುಕ್ ಪುಟವನ್ನು ಲೈಕ್ ಮಾಡಿ, ಪ್ರಮುಖ ಸುದ್ದಿಗಳ ಅಪ್‌ಡೇಟ್ಸ್ ಪಡೆಯಿರಿ.

ಪ್ರಜಾವಾಣಿಯನ್ನು ಟ್ವಿಟರ್‌ನಲ್ಲಿ ಇಲ್ಲಿ ಫಾಲೋ ಮಾಡಿ.

ಟೆಲಿಗ್ರಾಂ ಮೂಲಕ ನಮ್ಮ ಸುದ್ದಿಗಳ ಅಪ್‌ಡೇಟ್ಸ್ ಪಡೆಯಲು ಇಲ್ಲಿ ಕ್ಲಿಕ್ ಮಾಡಿ.

ಪ್ರತಿಕ್ರಿಯಿಸಿ (+)

ಈ ವಿಭಾಗದಿಂದ ಇನ್ನಷ್ಟು