ಶುಕ್ರವಾರ, ಮೇ 29, 2020
27 °C

ವಾಚಕರ ವಾಣಿ| ಹಿರಿಯರಿಗೆ ಅಹಂ ಬೇಡ

ಪ್ರಜಾವಾಣಿ ವಾರ್ತೆ Updated:

ಅಕ್ಷರ ಗಾತ್ರ : | |

ಅಮ್ಮಂದಿರ, ಅಪ್ಪಂದಿರ ದಿನಾಚರಣೆಗಳು ಇತ್ತೀಚೆಗೆ ನಮ್ಮಲ್ಲೂ ಚಲಾವಣೆಗೆ ಬಂದುಬಿಟ್ಟಿವೆ. ಜನ್ಮಕೊಟ್ಟತಾಯಿ– ತಂದೆಗೆ ನಾವು ಎಷ್ಟು ಋಣಿಯಾಗಿದ್ದರೂ ಸಾಲದು. ಆದರೆ, ಅವರ ಬಗ್ಗೆ ನಾವು ತೋರುವ ಪ್ರೀತಿ ಯಾವುದೋ ಒಂದು ದಿನಕ್ಕೆ ಸೀಮಿತವಾಗಬಾರದು. ಅಂತೆಯೇ, ಹಿರಿಯರು ಎನಿಸಿಕೊಂಡ ಅವರು ತಮ್ಮದೇ ಎಲ್ಲಾ ನಡೆಯಬೇಕು ಎನ್ನುವ ಅಹಂ ಬಿಟ್ಟು, ಕಾಲ, ಸಂದರ್ಭಗಳಿಗೆ ತಕ್ಕ ಹಾಗೆ ಹೊಂದಿಕೊಂಡು ಹೋಗಬೇಕು. ಆಗ ಸಂಸಾರದಲ್ಲಿ ನೆಮ್ಮದಿ ನೆಲೆಸಲು ಸಾಧ್ಯ.

– ಟಿ.ಎಸ್.ಪ್ರತಿಭಾ, ಚಿತ್ರದುರ್ಗ

ಪ್ರಜಾವಾಣಿ ಫೇಸ್‌ಬುಕ್ ಪುಟವನ್ನು ಲೈಕ್ ಮಾಡಿ, ಪ್ರಮುಖ ಸುದ್ದಿಗಳ ಅಪ್‌ಡೇಟ್ಸ್ ಪಡೆಯಿರಿ.

ಪ್ರಜಾವಾಣಿಯನ್ನು ಟ್ವಿಟರ್‌ನಲ್ಲಿ ಇಲ್ಲಿ ಫಾಲೋ ಮಾಡಿ.

ಟೆಲಿಗ್ರಾಂ ಮೂಲಕ ನಮ್ಮ ಸುದ್ದಿಗಳ ಅಪ್‌ಡೇಟ್ಸ್ ಪಡೆಯಲು ಇಲ್ಲಿ ಕ್ಲಿಕ್ ಮಾಡಿ.