ಶುಕ್ರವಾರ, ಜನವರಿ 27, 2023
27 °C

ವಾಚಕರ ವಾಣಿ| ಸಾಹಿತ್ಯ ಸಮ್ಮೇಳನ: ಅನವಶ್ಯಕ ನಿರ್ಬಂಧ

ಪ್ರಜಾವಾಣಿ ವಾರ್ತೆ Updated:

ಅಕ್ಷರ ಗಾತ್ರ : | |

ಹಾವೇರಿಯಲ್ಲಿ ನಡೆಯುವ ಅಖಿಲ ಭಾರತ ಕನ್ನಡ ಸಾಹಿತ್ಯ ಸಮ್ಮೇಳನದ ಪ್ರತಿನಿಧಿಗಳಾಗಲು ಬಯಸುವವರು ಕನ್ನಡ ಸಾಹಿತ್ಯ ಪರಿಷತ್ತಿನ ಸದಸ್ಯರಾಗಿರಬೇಕು ಎಂಬ ನಿಯಮ ಸರಿಯಲ್ಲ. ಪರಿಷತ್ತಿನ ಸರ್ವ ಸದಸ್ಯರ ಸಭೆಯಲ್ಲಿ ಭಾಗವಹಿಸುವುದಕ್ಕೆ ಮಾತ್ರ ಸದಸ್ಯರಾಗಿರುವುದು ಅವಶ್ಯಕ. ಅದರ ವಿನಾ ಸಮ್ಮೇಳನದಲ್ಲಿ ಪ್ರತಿನಿಧಿಗಳಾಗಿ ನೋಂದಾಯಿಸಿಕೊಳ್ಳಲು ಈ ರೀತಿಯ ನಿರ್ಬಂಧ ಹೇರಬಾರದು.

- ಈ.ಬಸವರಾಜು, ಬೆಂಗಳೂರು

ತಾಜಾ ಮಾಹಿತಿ ಪಡೆಯಲು ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ

ತಾಜಾ ಸುದ್ದಿಗಳಿಗಾಗಿ ಪ್ರಜಾವಾಣಿ ಆ್ಯಪ್ ಡೌನ್‌ಲೋಡ್ ಮಾಡಿಕೊಳ್ಳಿ: ಆಂಡ್ರಾಯ್ಡ್ ಆ್ಯಪ್ | ಐಒಎಸ್ ಆ್ಯಪ್

ಪ್ರಜಾವಾಣಿ ಫೇಸ್‌ಬುಕ್ ಪುಟವನ್ನುಫಾಲೋ ಮಾಡಿ.

ಈ ವಿಭಾಗದಿಂದ ಇನ್ನಷ್ಟು