ಶುಕ್ರವಾರ, 26 ಏಪ್ರಿಲ್ 2024
×
ADVERTISEMENT
ಈ ಕ್ಷಣ :
ADVERTISEMENT
ADVERTISEMENT

ವಾಚಕರ ವಾಣಿ| ಕೇಂದ್ರ ಸಂಸ್ಥೆ ಮಾದರಿ ಆಗಬಾರದೇಕೆ?

Last Updated 23 ಜೂನ್ 2022, 15:59 IST
ಅಕ್ಷರ ಗಾತ್ರ

ಕೇಂದ್ರ ಲೋಕಸೇವಾ ಆಯೋಗವು ನಾಗರಿಕ ಸೇವೆಗಳ ಪೂರ್ವಭಾವಿ ಪರೀಕ್ಷೆಯ ಫಲಿತಾಂಶವನ್ನು ಪ್ರಕಟಿಸಿದ ವೇಗ ನೋಡಿದರೆ ಅಚ್ಚರಿಯಾಗುತ್ತದೆ. ಯಾಕೆಂದರೆ ಪರೀಕ್ಷೆ ನಡೆದ ಕೆಲವೇ ದಿನಗಳಲ್ಲಿ ಈ ಫಲಿತಾಂಶ ಪ್ರಕಟವಾಗಿದೆ.

7-8 ಲಕ್ಷ ಅಭ್ಯರ್ಥಿಗಳ ಮೌಲ್ಯಮಾಪನವನ್ನು ಆಯೋಗವು ಇಷ್ಟು ಶೀಘ್ರದಲ್ಲಿ ಮುಗಿಸಿ ಫಲಿತಾಂಶ ಪ್ರಕಟಿಸಿದೆ ಎಂದಾದರೆ, ಅದೇ ಮಾದರಿಯಲ್ಲಿ ಸ್ಥಾಪನೆಯಾದ ನಮ್ಮ ರಾಜ್ಯ ಲೋಕಸೇವಾ ಆಯೋಗವು ನಡೆಸುವ ಪರೀಕ್ಷೆಯ ಫಲಿತಾಂಶ ಪ್ರಕಟಣೆಗೆ ಎರಡು- ಮೂರು ವರ್ಷಗಳ ಸಮಯ ತೆಗೆದುಕೊಳ್ಳುವುದು ಯಾಕೆ?

- ಮೋನಿಕ ಆರ್.,ಚಿಕ್ಕಗೊಂಡನಹಳ್ಳಿ, ಚಿತ್ರದುರ್ಗ

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.

ADVERTISEMENT
ADVERTISEMENT
ADVERTISEMENT
ADVERTISEMENT
ADVERTISEMENT