ಪೌರತ್ವ (ತಿದ್ದುಪಡಿ) ಕಾಯ್ದೆಯ ಬಗೆಗೆ ದೇಶದಾದ್ಯಂತ ಪರ ಮತ್ತು ವಿರೋಧದ ಚರ್ಚೆಯಾಗುತ್ತಿದ್ದು, ಈಶಾನ್ಯ ರಾಜ್ಯಗಳಲ್ಲಿ ಕಾಯ್ದೆಯನ್ನು ವಿರೋಧಿಸಿ ಪ್ರತಿಭಟನೆ ತೀವ್ರವಾಗಿದೆ. ದೇಶದ ಸಾರ್ವಭೌಮತ್ವ, ಸುರಕ್ಷೆಯ ದೃಷ್ಟಿಯಿಂದ ಮಹತ್ವವಾದ ಈ ಕಾಯ್ದೆಯು ರಾಷ್ಟ್ರವ್ಯಾಪಿ ಇನ್ನಷ್ಟು ಚರ್ಚೆಗೆ ಒಳಗಾಗಬೇಕಾಗಿದೆ.

ಹೊರದೇಶದಿಂದ ಬೆಂಗಳೂರಿಗೆ ಬಂದ ಕೆಲವರು ವೀಸಾ ಅವಧಿ ಮುಗಿದಿದ್ದರೂ ಇಲ್ಲಿಯೇ ನೆಲೆಸಿ, ಕಾನೂನು ವಿರೋಧಿ ಚಟುವಟಿಕೆಗಳಲ್ಲಿ ತೊಡಗಿರುವುದು ಆಗಾಗ ಸುದ್ದಿಯಾಗುತ್ತಲೇ ಇರುತ್ತದೆ. ಇಂಥವರನ್ನು ನಿಯಂತ್ರಿಸಬೇಕಿದೆ. ಆದರೆ ಈಶಾನ್ಯ ರಾಜ್ಯಗಳ ಪರಿಸ್ಥಿತಿ ಇದಕ್ಕಿಂತ ಭಿನ್ನವಾಗಿದೆ. ಈ ರಾಜ್ಯಗಳು ತಮ್ಮ ಭಾಷೆ, ಸಂಸ್ಕೃತಿ ಹಾಗೂ ಜನಾಂಗೀಯ ಅಸ್ಮಿತೆಗಾಗಿ ಪ್ರತಿಭಟನೆಯಲ್ಲಿ ತೊಡಗಿವೆ. ಆದ್ದರಿಂದ ಕೇಂದ್ರ ಸರ್ಕಾರವು ಮಸೂದೆಯ ಸಾಧಕ- ಬಾಧಕಗಳನ್ನು ಜನರಿಗೆ ಮನವರಿಕೆ ಮಾಡಿಕೊಡಬೇಕು.

ರುದ್ರೇಶ್ ಅದರಂಗಿ, ಬೆಂಗಳೂರು

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.