ಮಂಗಳವಾರ, ಸೆಪ್ಟೆಂಬರ್ 21, 2021
27 °C

ಮಠಾಧೀಶರ ಆತ್ಮಾವಲೋಕನ ಆಗಲಿ

ವಾಚಕರ ವಾಣಿ Updated:

ಅಕ್ಷರ ಗಾತ್ರ : | |

ಯಡಿಯೂರಪ್ಪ ಅವರನ್ನು ಮುಖ್ಯಮಂತ್ರಿ ಸ್ಥಾನದಿಂದ ತೆಗೆಯಬಾರದೆಂದು ಹಲವು ಮಠಾಧೀಶರು ಬಹಿರಂಗವಾಗಿ ಆಗ್ರಹಪಡಿಸಿದ್ದು ಸರಿಯಷ್ಟೇ. ಆದರೆ ಇದೀಗ ಯಡಿಯೂರಪ್ಪ ಅವರೇ ರಾಜೀನಾಮೆ ನೀಡಿ ಬಸವರಾಜ ಬೊಮ್ಮಾಯಿ ಹೊಸ ಮುಖ್ಯಮಂತ್ರಿ ಆಗಿದ್ದಾರೆ. ಮಠಾಧೀಶರ ಆಗ್ರಹಕ್ಕೆ ಗೌರವವೇ ಸಿಗಲಿಲ್ಲದಂತಾಗಿದೆ. ಹೀಗಾಗಿ, ಇದೀಗ ಮಠಾಧೀಶರೇ ಆತ್ಮಾವಲೋಕನ ಮಾಡಿಕೊಳ್ಳಬೇಕಾಗಿದೆ. ರಾಜಕೀಯವೆಂಬುದು ಎಷ್ಟೊಂದು ಗಡಚಾಗುತ್ತಿದೆ? ಎಷ್ಟೊಂದು ನಿಗೂಢವಾಗುತ್ತಿದೆ? ಅಲ್ಲವೇ?

- ಹುರುಕಡ್ಲಿ ಶಿವಕುಮಾರ, ಬಾಚಿಗೊಂಡನಹಳ್ಳಿ, ಹಗರಿಬೊಮ್ಮನಹಳ್ಳಿ

ತಾಜಾ ಮಾಹಿತಿ ಪಡೆಯಲು ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ

ತಾಜಾ ಸುದ್ದಿಗಳಿಗಾಗಿ ಪ್ರಜಾವಾಣಿ ಆ್ಯಪ್ ಡೌನ್‌ಲೋಡ್ ಮಾಡಿಕೊಳ್ಳಿ: ಆಂಡ್ರಾಯ್ಡ್ ಆ್ಯಪ್ | ಐಒಎಸ್ ಆ್ಯಪ್

ಪ್ರಜಾವಾಣಿ ಫೇಸ್‌ಬುಕ್ ಪುಟವನ್ನುಫಾಲೋ ಮಾಡಿ.

ಈ ವಿಭಾಗದಿಂದ ಇನ್ನಷ್ಟು