ಮಂಗಳವಾರ, ಸೆಪ್ಟೆಂಬರ್ 21, 2021
29 °C

ಪ್ರಜಾಪ್ರಭುತ್ವದ ಅಪಹಾಸ್ಯ

ವಾಚಕರ ವಾಣಿ Updated:

ಅಕ್ಷರ ಗಾತ್ರ : | |

ಸಂಸತ್ತಿನ ಮುಂಗಾರು ಅಧಿವೇಶನವನ್ನು ಪ್ರತಿದಿನವೂ ಮುಂದೂಡುತ್ತಿರುವುದು ಶೋಚನೀಯ. ಸಭೆಯಲ್ಲಿ ಯಾವ ವಿಷಯದ ಮೇಲೂ ಅರ್ಥಪೂರ್ಣವಾದ ಚರ್ಚೆಗಳು ನಡೆಯದೆ ಸದಸ್ಯರು ಸಂಸತ್ತಿನ ಸಮಯ, ಹಣವನ್ನು ವ್ಯರ್ಥ ಮಾಡುತ್ತಿರುವುದು ಪ್ರಜಾಪ್ರಭುತ್ವವನ್ನು ಅಪಹಾಸ್ಯ ಮಾಡುವಂತಿದೆ. ಇನ್ನಾದರೂ ಆಡಳಿತಾರೂಢ ಮತ್ತು ವಿರೋಧ ಪಕ್ಷಗಳ ಜನಪ್ರತಿನಿಧಿಗಳು ಸದನದಲ್ಲಿ ಸಂಯಮದಿಂದ ನಡೆದುಕೊಂಡು ಅರ್ಥಪೂರ್ಣ ಚರ್ಚೆಗೆ ಅವಕಾಶ ಮಾಡಿಕೊಡಬೇಕು.

- ಚನ್ನಕೇಶವ ಜಿ.ಕೆ., ತರೀಕೆರೆ

ತಾಜಾ ಮಾಹಿತಿ ಪಡೆಯಲು ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ

ತಾಜಾ ಸುದ್ದಿಗಳಿಗಾಗಿ ಪ್ರಜಾವಾಣಿ ಆ್ಯಪ್ ಡೌನ್‌ಲೋಡ್ ಮಾಡಿಕೊಳ್ಳಿ: ಆಂಡ್ರಾಯ್ಡ್ ಆ್ಯಪ್ | ಐಒಎಸ್ ಆ್ಯಪ್

ಪ್ರಜಾವಾಣಿ ಫೇಸ್‌ಬುಕ್ ಪುಟವನ್ನುಫಾಲೋ ಮಾಡಿ.

ಈ ವಿಭಾಗದಿಂದ ಇನ್ನಷ್ಟು