ಗುರುವಾರ, 18 ಏಪ್ರಿಲ್ 2024
×
ADVERTISEMENT
ಈ ಕ್ಷಣ :
ADVERTISEMENT
ADVERTISEMENT

ಮಂಗಗಳ ಸಾವು: ಮನಕಲಕುವ ವಿದ್ಯಮಾನ

ಅಕ್ಷರ ಗಾತ್ರ

ಬೇಲೂರು ತಾಲ್ಲೂಕಿನ ಚೌಡನಹಳ್ಳಿಯಲ್ಲಿ 38 ಮಂಗಗಳ ಮೃತದೇಹಗಳು ಮೂಟೆಯಲ್ಲಿ ಕಂಡುಬಂದಿರುವುದನ್ನು ತಿಳಿದು ಮನಕಲಕಿತು. ಈ ಸಾವಿಗೆ ಕಾರಣವನ್ನು ಪತ್ತೆ ಹಚ್ಚಿ, ಇದಕ್ಕೆ ಕಾರಣರಾದವರಿಗೆ ಕಠಿಣ ಶಿಕ್ಷೆಯಾಗಲಿ. ಗಿಡ ಮರ, ಪ್ರಾಣಿ ಪಕ್ಷಿಗಳ ನಾಶದಿಂದ ಪರಿಸರದಲ್ಲಿ ಅಸಮತೋಲನ ಉಂಟಾಗಿ ಪ್ರಾಕೃತಿಕ ಅವಘಡಗಳು ಸಂಭವಿಸುತ್ತಿವೆ. ಹೀಗಿದ್ದರೂ ಪರಿಸರದ ಮೇಲಿನ ದೌರ್ಜನ್ಯವನ್ನು ಹೀಗೇ ಮುಂದುವರಿಸಿದರೆ, ಮುಂದೊಂದು ದಿನ ಮಾನವ ಜನಾಂಗ ದೊಡ್ಡ ಬೆಲೆ ತೆರಬೇಕಾದೀತು.

- ಎಸ್.ಎಸ್.ಭಾವಿಕಟ್ಟಿ ರೇವೂರ,ಅಫಜಲಪುರ

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.

ADVERTISEMENT
ADVERTISEMENT
ADVERTISEMENT
ADVERTISEMENT
ADVERTISEMENT