ಶನಿವಾರ, 20 ಏಪ್ರಿಲ್ 2024
×
ADVERTISEMENT
ಈ ಕ್ಷಣ :
ADVERTISEMENT
ADVERTISEMENT

ವಾಚಕರ ವಾಣಿ: ಸಂಘಟಿತ ಪ್ರಯತ್ನದಿಂದ ಅಪಾಯಕ್ಕೆ ತಡೆ

Last Updated 26 ಸೆಪ್ಟೆಂಬರ್ 2022, 18:56 IST
ಅಕ್ಷರ ಗಾತ್ರ

ಕೆಲವು ದಿನಗಳಿಂದ ಹಳ್ಳಿಗಳಲ್ಲಿ ಮಕ್ಕಳ ಕಳ್ಳತನದ ವದಂತಿ ಹರಿದಾಡುತ್ತಿದೆ. ಸಾಮಾಜಿಕ ಜಾಲತಾಣಗಳಲ್ಲಿ ಮಕ್ಕಳ ಅಪಹರಣಕ್ಕೆ ಸಂಬಂಧಿಸಿದ ವಿಡಿಯೊಗಳು ಮತ್ತು ಆಡಿಯೊ ಕ್ಲಿಪ್‌ಗಳು ಗಾಳಿಸುದ್ದಿಗಳಿಗೆ ರೆಕ್ಕೆ ಮೂಡುವಂತೆ ಮಾಡಿವೆ.

ಮಕ್ಕಳು ಈ ಬಗೆಯ ದಂಧೆಗೆ ಬಲಿಯಾಗುವುದನ್ನು ತಪ್ಪಿಸಲು ಪೋಷಕರು ತಮ್ಮ ಮಗುವಿನಲ್ಲಿ ಅಪಾಯದ ಬಗ್ಗೆ ಅರಿವು ಮೂಡಿಸುವ ಅಗತ್ಯವಿದೆ. ಜನಸಾಮಾನ್ಯರಿಗೆ ಕಾನೂನಾತ್ಮಕ ಸಾಮಾಜಿಕ ಜವಾಬ್ದಾರಿಗಳ ಕುರಿತು ಜಾಗೃತಿಯನ್ನೂ ಮೂಡಿಸಬೇಕಾಗಿದೆ. ಸಂಘಟಿತ ಪ‍್ರಯತ್ನಗಳಿಂದ ಮಾತ್ರ ಅಪಹರಣದ ಅಪಾಯಗಳನ್ನು ನಾವು ಕೊನೆಗಾಣಿಸಲು ಸಾಧ್ಯ.

⇒ಪ್ರವೀಣ ನಾಗಪ್ಪ ಯಲವಿಗಿ,ಹಾವೇರಿ

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.

ADVERTISEMENT
ADVERTISEMENT
ADVERTISEMENT
ADVERTISEMENT
ADVERTISEMENT