ಶುಕ್ರವಾರ, 10 ಮೇ 2024
×
ADVERTISEMENT
ಈ ಕ್ಷಣ :
ADVERTISEMENT
ADVERTISEMENT

ವಾಚಕರ ವಾಣಿ | ಪುಸ್ತಕ ಖರೀದಿ: ಹಣ ಸಂದಾಯಕ್ಕೆ ತಡವೇಕೆ?

Last Updated 17 ನವೆಂಬರ್ 2022, 18:37 IST
ಅಕ್ಷರ ಗಾತ್ರ

ಸಾರ್ವಜನಿಕ ಗ್ರಂಥಾಲಯ ಇಲಾಖೆಯು ಏಕಗವಾಕ್ಷಿ ಯೋಜನೆಯಡಿ 2019ರಲ್ಲಿ ಪ್ರಕಟವಾದ ಆಯ್ದ ಪುಸ್ತಕಗಳ ಲೇಖಕರು ಹಾಗೂ ಪ್ರಕಾಶಕರಿಂದ ತಲಾ 300 ಪುಸ್ತಕಗಳನ್ನು ಇದೇ ಏಪ್ರಿಲ್‌ ತಿಂಗಳಿನಲ್ಲಿ ಖರೀದಿಸಿದೆ.

ಆದರೆ, ಆ ಪುಸ್ತಕಗಳಿಗೆ ನಿಗದಿಯಾದ ಹಣವನ್ನು ಸಂಬಂಧಪಟ್ಟವರ ಬ್ಯಾಂಕ್‌ ಖಾತೆಗೆ ಇದುವರೆಗೂ ಜಮಾ ಮಾಡಿಲ್ಲ. ಅನೇಕ ಪುಸ್ತಕಗಳಿಗೆ ಆರ್ಥಿಕವಾಗಿ ಸುಸ್ಥಿತಿಯಲ್ಲಿರದ ಲೇಖಕರೇ ಪ್ರಕಾಶಕರಾಗಿದ್ದಾರೆ. ಸಾಲಸೋಲ ಮಾಡಿ ಪುಸ್ತಕಗಳನ್ನು ಪ್ರಕಟಿಸಿ ಮೂರು ವರ್ಷಗಳಿಂದಲೂ ಸರ್ಕಾರದ ನೆರವಿಗಾಗಿ ಕಾಯುತ್ತಿದ್ದಾರೆ. ಇಲಾಖೆ ಇನ್ನಾದರೂ ಈ ಬಗ್ಗೆ ಗಮನಹರಿಸಿ, ಬಾಕಿ ಹಣವನ್ನು ಕೂಡಲೇ ಸಂದಾಯ ಮಾಡಲಿ.
–ಬಿ.ಎಸ್‌.ಮನೋಹರ್‌,ಬೆಂಗಳೂರು

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.

ADVERTISEMENT
ADVERTISEMENT
ADVERTISEMENT
ADVERTISEMENT
ADVERTISEMENT