ಮಂಗಳವಾರ, ಜೂನ್ 15, 2021
27 °C

ವಾಚಕರ ವಾಣಿ: ಜನಪ್ರತಿನಿಧಿಗಳು ಕಾರ್ಯೋನ್ಮುಖರಾಗಲಿ

ಪ್ರಜಾವಾಣಿ ವಾರ್ತೆ Updated:

ಅಕ್ಷರ ಗಾತ್ರ : | |

ಕೊರೊನಾ ಎರಡನೆಯ ಅಲೆಗೆ ಈಗಾಗಲೇ ಸಾವಿರಾರು ಮಂದಿಯನ್ನು ಕಳೆದುಕೊಂಡಿದ್ದೇವೆ. ಇಂತಹ ಸಂದರ್ಭದಲ್ಲಿ ಜನರಿಗೆ ಧೈರ್ಯ ತುಂಬುವ, ಅವರಲ್ಲಿ ಸೂಕ್ತ ಜಾಗೃತಿ ಮೂಡಿಸುವ, ಲಸಿಕೆ ನೀಡಿಕೆ ಕಾರ್ಯ ಚುರುಕುಗೊಳ್ಳುವಂತೆ ನೋಡಿಕೊಳ್ಳುವ ವ್ಯವಸ್ಥೆಯನ್ನು ಜನಪ್ರತಿನಿಧಿಗಳು ಸಮರೋಪಾದಿಯಲ್ಲಿ ಮಾಡಬೇಕಾಗಿದೆ. ಆಗಲೇ ಜನರಿಗೆ ಜನಪ್ರತಿನಿಧಿಗಳ ಮೇಲೆ ನಂಬಿಕೆ ಬರುವುದು. ಅದೇ ರೀತಿ ಕೋವಿಡ್ ಅನ್ನು ಎದುರಿಸುವ ಸಾಮರ್ಥ್ಯ ಮತ್ತು ಧೈರ್ಯ ಕೂಡ ಬರುವುದು.

ಯಾಸೀನ್ ಬಂಗೇರಕಟ್ಟೆ, ಬೆಳ್ತಂಗಡಿ

ಫಲಿತಾಂಶ 2021 ಪೂರ್ಣ ಮಾಹಿತಿ ಇಲ್ಲಿದೆ

ತಾಜಾ ಸುದ್ದಿಗಳಿಗಾಗಿ ಪ್ರಜಾವಾಣಿ ಆ್ಯಪ್ ಡೌನ್‌ಲೋಡ್ ಮಾಡಿಕೊಳ್ಳಿ: ಆಂಡ್ರಾಯ್ಡ್ ಆ್ಯಪ್ | ಐಒಎಸ್ ಆ್ಯಪ್

ಪ್ರಜಾವಾಣಿ ಫೇಸ್‌ಬುಕ್ ಪುಟವನ್ನುಫಾಲೋ ಮಾಡಿ.

ಈ ವಿಭಾಗದಿಂದ ಇನ್ನಷ್ಟು