ಬುಧವಾರ, 24 ಏಪ್ರಿಲ್ 2024
×
ADVERTISEMENT
ಈ ಕ್ಷಣ :
ADVERTISEMENT
ADVERTISEMENT

ವಾಚಕರ ವಾಣಿ: ಕಲಿಕಾ ಚೇತರಿಕೆ: ಆತ್ಮವಿಶ್ವಾಸಕ್ಕೆ ಪೂರಕ

Last Updated 13 ಮೇ 2022, 22:04 IST
ಅಕ್ಷರ ಗಾತ್ರ

ಕೋವಿಡ್- 19 ಸೋಂಕು ಮಕ್ಕಳ ಶೈಕ್ಷಣಿಕ ಪ್ರಗತಿಗೆ ಬಹುದೊಡ್ಡ ಪೆಟ್ಟು ನೀಡಿರುವುದನ್ನು ಗಂಭೀರವಾಗಿ ಅರಿತ ಶಿಕ್ಷಣ ಇಲಾಖೆಯು ಪ್ರಸಕ್ತ ಶೈಕ್ಷಣಿಕ ವರ್ಷವನ್ನು ‘ಕಲಿಕಾ ಚೇತರಿಕೆ ವರ್ಷ’ ಎಂದು ಘೋಷಿಸಿ, ಕಲಿಕೆಗೆ ಹೆಚ್ಚಿನ ಒತ್ತು ನೀಡಲು ಅಗತ್ಯ ಕಾರ್ಯಕ್ರಮ ರೂಪಿಸಿರುವುದು ಸ್ವಾಗತಾರ್ಹ. ರಾಜ್ಯ ಸರ್ಕಾರದ ಈ ಮಹತ್ವಾಕಾಂಕ್ಷೆಯ ಕಾರ್ಯಕ್ರಮದ ಕಲ್ಪನೆಯು ವೈಜ್ಞಾನಿಕ ಮತ್ತು ಪ್ರಸ್ತುತ ಪರಿಸ್ಥಿತಿಯಲ್ಲಿ ಅತ್ಯವಶ್ಯಕವಾದ ಮಾದರಿಯಾಗಿದೆ. ಇದು ಶೈಕ್ಷಣಿಕ ವರ್ಷಾಂತ್ಯದಲ್ಲಿ ಮಗುವು ಮುಂದಿನ ತರಗತಿಗೆ ಆತ್ಮವಿಶ್ವಾಸ, ನಿರ್ದಿಷ್ಟ ಗುರಿ, ಕೌಶಲ ಹಾಗೂ ಉತ್ತಮ ಕಲಿಕಾಫಲಗಳೊಂದಿಗೆ ಮುನ್ನಡೆಯಲು ಸಹಕಾರಿಯಾಗಲಿದೆ.

ಹರಳಹಳ್ಳಿಪುಟ್ಟರಾಜು,ಪಾಂಡವಪುರ

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.

ADVERTISEMENT
ADVERTISEMENT
ADVERTISEMENT
ADVERTISEMENT
ADVERTISEMENT