ಶನಿವಾರ, ಜೂನ್ 19, 2021
28 °C

ವಾಚಕರ ವಾಣಿ: ಬಂಗಾಳ: ಬಲಗೊಳ್ಳಬೇಕಿದೆ ಪ್ರಜಾಪ್ರಭುತ್ವ ವ್ಯವಸ್ಥೆ

ಪ್ರಜಾವಾಣಿ ವಾರ್ತೆ Updated:

ಅಕ್ಷರ ಗಾತ್ರ : | |

ಪಶ್ಚಿಮ ಬಂಗಾಳದಲ್ಲಿ ನಡೆಯುತ್ತಿರುವ ಚುನಾವಣೋತ್ತರ ಹಿಂಸಾಚಾರ ಅತ್ಯಂತ ಖಂಡನೀಯ. ದೇಶ ಈಗ ಕೊರೊನಾ ಸೋಂಕಿನ ದಾಳಿಯಿಂದ ಹೈರಾಣಾಗಿದೆ. ಪಶ್ಚಿಮ ಬಂಗಾಳದಲ್ಲಿ ಅಸ್ತಿತ್ವಕ್ಕೆ ಬಂದಿರುವ ಮಮತಾ ಬ್ಯಾನರ್ಜಿ ಅವರ ನೇತೃತ್ವದಲ್ಲಿನ ಹೊಸ ಸರ್ಕಾರ ದ್ವೇಷ ಭಾವನೆ ತೊರೆದು, ಈ ಸಂಕಷ್ಟದ ಸಂದರ್ಭದಲ್ಲಿ ಶಾಂತಿ ಕಾಪಾಡಲು ತುರ್ತು ಕ್ರಮ ತೆಗೆದುಕೊಳ್ಳಬೇಕು. ಈ ಮೂಲಕ ಪ್ರಜಾಪ್ರಭುತ್ವ ವ್ಯವಸ್ಥೆಯನ್ನು ಬಲಗೊಳಿಸಿ ಜನರ ಮನಸ್ಸನ್ನು ಗೆಲ್ಲಬೇಕು.

ಯಲುವಹಳ್ಳಿಸೊಣ್ಣೇಗೌಡ, ಚಿಕ್ಕಬಳ್ಳಾಪುರ

ಫಲಿತಾಂಶ 2021 ಪೂರ್ಣ ಮಾಹಿತಿ ಇಲ್ಲಿದೆ

ತಾಜಾ ಸುದ್ದಿಗಳಿಗಾಗಿ ಪ್ರಜಾವಾಣಿ ಆ್ಯಪ್ ಡೌನ್‌ಲೋಡ್ ಮಾಡಿಕೊಳ್ಳಿ: ಆಂಡ್ರಾಯ್ಡ್ ಆ್ಯಪ್ | ಐಒಎಸ್ ಆ್ಯಪ್

ಪ್ರಜಾವಾಣಿ ಫೇಸ್‌ಬುಕ್ ಪುಟವನ್ನುಫಾಲೋ ಮಾಡಿ.

ಈ ವಿಭಾಗದಿಂದ ಇನ್ನಷ್ಟು