ಮಂಗಳವಾರ, ಸೆಪ್ಟೆಂಬರ್ 21, 2021
26 °C

ಮದ್ಯಪಾನ: ರಾಷ್ಟ್ರೀಯ ನೀತಿ ಜಾರಿಯಾಗಲಿ

ಪ್ರಜಾವಾಣಿ ವಾರ್ತೆ Updated:

ಅಕ್ಷರ ಗಾತ್ರ : | |

ಮದ್ಯಪಾನ ನಿಷೇಧಕ್ಕೆ ಆಗ್ರಹಿಸಿ ಅಹಿಂಸಾತ್ಮಕವಾಗಿ ಒಗ್ಗೂಡಿ ಬೀದಿಗಿಳಿದು, ಸರ್ಕಾರಕ್ಕೆ ಮುಖಾಮುಖಿಯಾಗಿ ಹೋರಾಟ ಮಾಡುತ್ತಿರುವ ಮಹಿಳೆಯರ ಬಗ್ಗೆ ರೂಪ ಹಾಸನ ಅವರ ಲೇಖನ (ಪ್ರ.ವಾ., ಜ. 27) ಬೆಳಕು ಚೆಲ್ಲಿದೆ. ಕೆಲವೇ ರಾಜ್ಯಗಳಲ್ಲಿ ಮದ್ಯನಿಷೇಧ ಮಾಡಿದರೆ ಅದು ಸಂಪೂರ್ಣವಾಗಿ ಯಶಸ್ವಿಯಾಗುವುದಿಲ್ಲ. ಅಕ್ಕಪಕ್ಕದ ರಾಜ್ಯಗಳಿಂದ ಅಕ್ರಮವಾಗಿ ಮದ್ಯ ಸರಬರಾಜು ಮಾಡುವ ಮೂಲಕ ಕಾನೂನು ಉಲ್ಲಂಘನೆಗೆ ಎಡೆ ಮಾಡಿಕೊಟ್ಟಂತೆ ಆಗುತ್ತದೆ. ಹೀಗಾಗಿ, ಮದ್ಯನಿಷೇಧಕ್ಕೆ ಸಂಬಂಧಿಸಿದಂತೆ ರಾಷ್ಟ್ರೀಯ ನೀತಿ ಜಾರಿಯಾಗಬೇಕು.

– ಪ್ರವೀಣ ನಾಗಪ್ಪ ಯಲವಿಗಿ, ಅಲ್ಲಿಪುರ, ಸವಣೂರು

ತಾಜಾ ಮಾಹಿತಿ ಪಡೆಯಲು ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ

ತಾಜಾ ಸುದ್ದಿಗಳಿಗಾಗಿ ಪ್ರಜಾವಾಣಿ ಆ್ಯಪ್ ಡೌನ್‌ಲೋಡ್ ಮಾಡಿಕೊಳ್ಳಿ: ಆಂಡ್ರಾಯ್ಡ್ ಆ್ಯಪ್ | ಐಒಎಸ್ ಆ್ಯಪ್

ಪ್ರಜಾವಾಣಿ ಫೇಸ್‌ಬುಕ್ ಪುಟವನ್ನುಫಾಲೋ ಮಾಡಿ.

ಈ ವಿಭಾಗದಿಂದ ಇನ್ನಷ್ಟು