ಶುಕ್ರವಾರ, 26 ಏಪ್ರಿಲ್ 2024
×
ADVERTISEMENT
ಈ ಕ್ಷಣ :
ADVERTISEMENT
ADVERTISEMENT

ಅರ್ಜಿ ಸಲ್ಲಿಕೆಗೆ ಹರಸಾಹಸ

Last Updated 18 ಮಾರ್ಚ್ 2019, 20:27 IST
ಅಕ್ಷರ ಗಾತ್ರ

ಕರ್ನಾಟಕ ಲೋಕಸೇವಾ ಆಯೋಗವು ಆಹ್ವಾನಿಸಿರುವ ಎಸ್‌.ಡಿ.ಎ./ಎಫ್‌.ಡಿ.ಎ.ಹುದ್ದೆಗಳಿಗೆ ಅರ್ಜಿ ಸಲ್ಲಿಸುವ ಸಂದರ್ಭದಲ್ಲಿ ವೆಬ್‌ಸೈಟ್‌ನಲ್ಲಿ ಅಡಚಣೆಗಳು ಉಂಟಾಗಿ, ತಾಂತ್ರಿಕ ದೋಷಗಳು ಕಂಡು ಬರುತ್ತಿವೆ.

ಅರ್ಜಿ ಸಲ್ಲಿಸುವ ವೆಬ್‌ಸೈಟ್‌ ತೆರೆಯುವುದೇ ಕಷ್ಟವಾಗುತ್ತಿದೆ.ಈ ಕುರಿತು ಆಯೋಗದ ಸಹಾಯವಾಣಿಗೆ ಕರೆ ಮಾಡಿದರೆ ಯಾವುದೇ ಉತ್ತರ ಬರುತ್ತಿಲ್ಲ. ಇದರಿಂದ, ಪರೀಕ್ಷೆಗೆ ತಯಾರಿ ನಡೆಸುತ್ತಿರುವ ಅಭ್ಯರ್ಥಿಗಳಿಗೆ ಕಷ್ಟವಾಗುತ್ತಿದೆ. ಅಧಿಕಾರಿಗಳು ಕೂಡಲೇ ಸಮಸ್ಯೆಯನ್ನು ಪರಿಹರಿಸಿ ಅರ್ಜಿ ಸಲ್ಲಿಕೆಗೆ ಅನುವು ಮಾಡಿಕೊಡಬೇಕು.

ಗದಗ

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.

ADVERTISEMENT
ADVERTISEMENT
ADVERTISEMENT
ADVERTISEMENT
ADVERTISEMENT