ಮಂಗಳವಾರ, ಜೂನ್ 15, 2021
24 °C

ವಾಚಕರ ವಾಣಿ | ಸಚಿವರಿಂದ ಬೇಜವಾಬ್ದಾರಿ ಹೇಳಿಕೆ

ಪ್ರಜಾವಾಣಿ ವಾರ್ತೆ Updated:

ಅಕ್ಷರ ಗಾತ್ರ : | |

ದಿನದಿಂದ ದಿನಕ್ಕೆ ಏರುತ್ತಿರುವ ಕೊರೊನಾ ಸೋಂಕಿನ ಪ್ರಕರಣಗಳಿಂದ ಜನಸಾಮಾನ್ಯರು ಕಂಗಾಲಾಗಿದ್ದಾರೆ. ಇಂತಹ ಸಂದರ್ಭದಲ್ಲಿ, ರಾಜ್ಯದ ಹಿರಿಯ ಸಚಿವ ಕೆ.ಎಸ್‌.ಈಶ್ವರಪ್ಪ ಅವರು ಕಾಶಿ, ಮಥುರಾದಲ್ಲಿಯೂ ಮಸೀದಿಗಳನ್ನು ತೆರವುಗೊಳಿಸಿ ಮಂದಿರ ಕಟ್ಟಬೇಕೆಂಬ ಪ್ರಚೋದನಕಾರಿ ಹೇಳಿಕೆ ನೀಡಿ, ಮೂಲಭೂತವಾದಿ ಶಕ್ತಿಗಳನ್ನು ಕೆರಳಿಸುವ ಕೃತ್ಯಕ್ಕೆ ಇಳಿದಿದ್ದಾರೆ. ಅವರ ಹೇಳಿಕೆ ಖಂಡನೀಯ.

-ಟಿ.ಸುರೇಂದ್ರ ರಾವ್, ಬೆಂಗಳೂರು

ಫಲಿತಾಂಶ 2021 ಪೂರ್ಣ ಮಾಹಿತಿ ಇಲ್ಲಿದೆ

ತಾಜಾ ಸುದ್ದಿಗಳಿಗಾಗಿ ಪ್ರಜಾವಾಣಿ ಆ್ಯಪ್ ಡೌನ್‌ಲೋಡ್ ಮಾಡಿಕೊಳ್ಳಿ: ಆಂಡ್ರಾಯ್ಡ್ ಆ್ಯಪ್ | ಐಒಎಸ್ ಆ್ಯಪ್

ಪ್ರಜಾವಾಣಿ ಫೇಸ್‌ಬುಕ್ ಪುಟವನ್ನುಫಾಲೋ ಮಾಡಿ.

ಈ ವಿಭಾಗದಿಂದ ಇನ್ನಷ್ಟು