7

ಮಠಾಧೀಶರು ಜಾತಿಯ ಹೆಸರಿನಲ್ಲಿ ಸಮುದಾಯ ಒಡೆಯಬಾರದು

Published:
Updated:

ಬೆಂಗಳೂರಿನ ಅರಮನೆ ಮೈದಾನದಲ್ಲಿ ನಡೆದ ಕೆಂಪೇಗೌಡರ ಜಯಂತಿ ಕಾರ್ಯಕ್ರಮದ ವೇದಿಕೆಯಲ್ಲಿದ್ದ ಸ್ವಾಮೀಜಿಗಳು ‘ಸರ್ಕಾರವನ್ನು ಪತನಗೊಳಿಸುವ ಪ್ರಯತ್ನ ಮಾಡುವುದನ್ನು ಸಹಿಸುವುದಿಲ್ಲ’ ಎಂದು ಎಚ್ಚರಿಕೆ ನೀಡಿದ್ದಾರೆ (ಪ್ರ.ವಾ., ಜೂನ್ 28).

ಜನರ ನಡುವೆ ಸಾಮರಸ್ಯ ಉಂಟುಮಾಡಬೇಕಾದವರೇ ಆ ವೇದಿಕೆಯಲ್ಲಿ ಜಾತಿಯ ಬೀಜವನ್ನು ಬಿತ್ತುವಂಥ ಮಾತನಾಡಿರುವುದು ಸರಿಯಲ್ಲ. ಸರ್ಕಾರವು ಸಂವಿಧಾನಕ್ಕೆ ಮತ್ತು ಜನರಿಗೆ ಉತ್ತರದಾಯಿಯೇ ಹೊರತು ಮಠಗಳಿಗಲ್ಲವೆಂಬುದನ್ನು ಇವರು ಅರ್ಥಮಾಡಿಕೊಳ್ಳಲಿ.

ಮಠಾಧೀಶರು ಜಾತಿಯ ಹೆಸರಿನಲ್ಲಿ ಸಮುದಾಯವನ್ನು ಒಡೆಯುವುದನ್ನು ನಿಲ್ಲಿಸಿ, ಸಮಾಜದಲ್ಲಿ ಶಾಂತಿ, ಸಹಬಾಳ್ವೆ ಮೂಡಿಸಲು ಮಾರ್ಗದರ್ಶನ ನೀಡಲಿ.

ಬರಹ ಇಷ್ಟವಾಯಿತೆ?

 • 4

  Happy
 • 0

  Amused
 • 0

  Sad
 • 0

  Frustrated
 • 0

  Angry

Comments:

0 comments

Write the first review for this !