ಶನಿವಾರ, 3 ಜೂನ್ 2023
×
ADVERTISEMENT
ಈ ಕ್ಷಣ :
ADVERTISEMENT
ADVERTISEMENT

ಪರಮಾತ್ಮನಿಗೂ ಮಡಿಯೇ? ಮೈಲಿಗೆಯೇ?

Last Updated 12 ಮೇ 2019, 16:44 IST
ಅಕ್ಷರ ಗಾತ್ರ

ನಂಜನಗೂಡಿನ ರಥ ಬೀದಿಯ ನಿವಾಸಿಯೊಬ್ಬರು ಇತ್ತೀಚೆಗೆ ನಿಧನರಾದ್ದರಿಂದ, ಶ್ರೀಕಂಠೇಶ್ವರ ದೇವಸ್ಥಾನದಲ್ಲಿ ಕಳೆದ ಗುರುವಾರ ಹಾಗೂ ಶುಕ್ರವಾರ ಯಾವುದೇ ರೀತಿಯ ಪೂಜೆ- ಪುನಸ್ಕಾರ ನಡೆಯಲಿಲ್ಲ. ಇದೇ ರೀತಿಯ ಸಂಪ್ರದಾಯವು ಪುರಾಣ ಪ್ರಸಿದ್ಧ ಚಾಮುಂಡಿ ಬೆಟ್ಟ ಹಾಗೂ ರಾಜ್ಯದ ಇನ್ನೂ ಹಲವು ದೇವಸ್ಥಾನಗಳಲ್ಲಿ ಚಾಲ್ತಿಯಲ್ಲಿದೆ.

ಸಕಲ ಚರಾಚರಗಳಿಗೂ ಮೂಲ ಸ್ವರೂಪನೂ, ಸಕಲ ಗ್ರಹಬಲ ಸರಸಿಜಾಕ್ಷನೂ,ಅಖಿಲಾಂಡ ಕೋಟಿ ಬ್ರಹ್ಮಾಂಡ ನಾಯಕನೂ ಆದ ಆ ಪರಮಾತ್ಮನಿಗೆ ಮಡಿಯೇ? ಮೈಲಿಗೆಯೇ? ನಿಜಕ್ಕೂ ಅಚ್ಚರಿಯಾಗುತ್ತದೆ.

ಕೆ.ವಿ.ವಾಸು,ಮೈಸೂರು

ತಾಜಾ ಮಾಹಿತಿ ಪಡೆಯಲು ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ

ತಾಜಾ ಸುದ್ದಿಗಳಿಗಾಗಿ ಪ್ರಜಾವಾಣಿ ಆ್ಯಪ್ ಡೌನ್‌ಲೋಡ್ ಮಾಡಿಕೊಳ್ಳಿ: ಆಂಡ್ರಾಯ್ಡ್ ಆ್ಯಪ್ | ಐಒಎಸ್ ಆ್ಯಪ್

ಪ್ರಜಾವಾಣಿ ಫೇಸ್‌ಬುಕ್ ಪುಟವನ್ನುಫಾಲೋ ಮಾಡಿ.

ADVERTISEMENT
ADVERTISEMENT

ಇನ್ನಷ್ಟು ಸುದ್ದಿ

ಇನ್ನಷ್ಟು
ADVERTISEMENT
ADVERTISEMENT
ADVERTISEMENT
ಪ್ರಜಾವಾಣಿ ವಿಡಿಯೊ
ಸಿನಿಮಾ
ADVERTISEMENT