ಭಾನುವಾರ, ಮೇ 9, 2021
19 °C

ಸ್ಮಾರಕಗಳನ್ನು ಸಂರಕ್ಷಿಸೋಣ

ಪ್ರಜಾವಾಣಿ ವಾರ್ತೆ Updated:

ಅಕ್ಷರ ಗಾತ್ರ : | |

ಜಗತ್ಪ್ರಸಿದ್ಧ ಹಂಪಿಯ ಸಂರಕ್ಷಿತ ಸ್ಮಾರಕದೊಳಗೆ ವಿವಾಹಪೂರ್ವ ಫೋಟೊ ಶೂಟ್ ನಡೆಸಿರುವುದನ್ನು ತಿಳಿದು (ಪ್ರ.ವಾ., ನ. 23) ತುಂಬಾ ಬೇಸರವಾಯಿತು. ಫೋಟೊಗ್ರಾಫರ್‌ನ ನಿರ್ದೇಶನದಂತೆ ವಿವಿಧ ಭಂಗಿಗಳಲ್ಲಿ ಶೂಟ್ ಮಾಡಲು ಬಹಳಷ್ಟು ಸಮಯ ಹಿಡಿಯುತ್ತದೆ.

ಸ್ಮಾರಕಗಳ ಒಳಗೆ ಸಾರ್ವಜನಿಕರಿಗೆ ಪ್ರವೇಶ ನಿಷೇಧಿಸಿದ್ದರೂ ಲೀಲಾಜಾಲವಾಗಿ ಓಡಾಡಿ ಫೋಟೊ ಶೂಟ್ ಮಾಡಲಾಗಿದೆ. ಭದ್ರತಾ ಸಿಬ್ಬಂದಿಯನ್ನು ನಿಯೋಜಿಸಿದ್ದರೂ ಈ ಕೃತ್ಯ ನಡೆದಿದೆ. ಏನೇ ಆಗಲಿ, ಜವಾಬ್ದಾರಿಯುತವಾಗಿ ತನಿಖೆ ಕೈಗೊಂಡು ತಪ್ಪಿತಸ್ಥರನ್ನು ಶಿಕ್ಷಿಸುವ ಕಾರ್ಯ ಅತ್ಯಂತ ಅವಶ್ಯಕವಾಗಿ ಆಗಬೇಕು.
-ಕೆ.ಪ್ರಭಾಕರ, ಬೆಂಗಳೂರು

ಫಲಿತಾಂಶ 2021 ಪೂರ್ಣ ಮಾಹಿತಿ ಇಲ್ಲಿದೆ

ತಾಜಾ ಸುದ್ದಿಗಳಿಗಾಗಿ ಪ್ರಜಾವಾಣಿ ಆ್ಯಪ್ ಡೌನ್‌ಲೋಡ್ ಮಾಡಿಕೊಳ್ಳಿ: ಆಂಡ್ರಾಯ್ಡ್ ಆ್ಯಪ್ | ಐಒಎಸ್ ಆ್ಯಪ್

ಪ್ರಜಾವಾಣಿ ಫೇಸ್‌ಬುಕ್ ಪುಟವನ್ನುಫಾಲೋ ಮಾಡಿ.

ಈ ವಿಭಾಗದಿಂದ ಇನ್ನಷ್ಟು