ನಾಯಕನಷ್ಟೇ ಉತ್ತಮನಾದರೆ ಸಾಲದು

ಮಂಗಳವಾರ, ಜೂನ್ 18, 2019
28 °C

ನಾಯಕನಷ್ಟೇ ಉತ್ತಮನಾದರೆ ಸಾಲದು

Published:
Updated:

ದೇಶದಲ್ಲಿ ಬಿಜೆಪಿ ನೇತೃತ್ವದಲ್ಲಿ ಮತ್ತೊಮ್ಮೆ ಸರ್ಕಾರ ರಚನೆಯಾಗಲಿದೆ. ಆದರೆ, ಈ ಪಕ್ಷದ ಬಹುತೇಕ ಅಭ್ಯರ್ಥಿಗಳು ತಾವು ಕ್ಷೇತ್ರದಲ್ಲಿ ಮಾಡಿದ ಜನಸೇವಾ ಕಾರ್ಯಗಳನ್ನು ಮುಂದಿಟ್ಟು ಮತ ಯಾಚಿಸಲಿಲ್ಲ. ಬದಲಿಗೆ, ‘ನರೇಂದ್ರ ಮೋದಿಯವರನ್ನು ನೋಡಿ ನನಗೆ ಮತ ನೀಡಿ’ ಎಂದು ಕೇಳಿಕೊಂಡಿದ್ದರು.

ಮತದಾರರು ಇದಕ್ಕೆ ಸಮ್ಮತಿ ನೀಡಿದಂತೆ ಕಾಣಿಸುತ್ತಿದೆ. ಈ ವಿದ್ಯಮಾನ ಗಮನಿಸಿದರೆ, ನಮ್ಮ ಪ್ರಜಾಪ್ರಭುತ್ವ ಏಕವ್ಯಕ್ತಿ ಆರಾಧನೆ ಕಡೆ ಸಾಗುತ್ತಿದೆ ಎಂಬ ಅನುಮಾನ ಮೂಡುತ್ತದೆ. ನಮ್ಮನ್ನು ಆಳುವ ನಾಯಕನಷ್ಟೇ ಉತ್ತಮನಾಗಿದ್ದರೆ ಸಾಲದು, ಪ್ರತಿನಿಧಿಸುವವರೂ ಉತ್ತಮರಾಗಿ ಇರಬೇಕು.

ವಿರಾಟ್ ಕೊಹ್ಲಿ ನಾಯಕತ್ವದ ಭಾರತ ಕ್ರಿಕೆಟ್‌ ತಂಡ ಕಪ್ ಗೆಲ್ಲುತ್ತಾ? ಐಸಿಸಿ ವಿಶ್ವಕಪ್ 2019 ಯಾರು ಗೆಲ್ಲುತ್ತಾರೆ? ಕೋಟ್ಯಂತರ ಕ್ರಿಕೆಟ್ ಪ್ರೇಮಿಗಳ ನಿರೀಕ್ಷೆಗೆ ಉತ್ತರ ಸಿಗುವ ಕಾಲ ಬಂದಿದೆ. ವಿಶ್ವಕಪ್ ಕ್ರಿಕೆಟ್‌ನ ಸ್ಕೋರ್ ಅಪ್‌ಡೇಟ್ಸ್‌, ಮ್ಯಾಚ್‌ಗಳ ವರದಿ, ವಿಶ್ವಕಪ್ ಕ್ರಿಕೆಟ್ ಹೆಜ್ಜೆ ಗುರುತು, ಆಟಗಾರರ ಸಂದರ್ಶನ, ವೇಳಾಪಟ್ಟಿ ತಿಳಿದುಕೊಳ್ಳಲು www.prajavani.net ಜಾಲತಾಣಕ್ಕೆ ಭೇಟಿ ನೀಡಿ. ಕ್ರೀಡಾಪ್ರೇಮಿಗಳ ನೆಚ್ಚಿನ ಆಯ್ಕೆ ‘ಪ್ರಜಾವಾಣಿ’. ಇದು ಅತ್ಯಂತ ವಿಶ್ವಾಸಾರ್ಹ ಸುದ್ದಿ ಮಾಧ್ಯಮ.

ಬರಹ ಇಷ್ಟವಾಯಿತೆ?

 • 0

  Happy
 • 0

  Amused
 • 0

  Sad
 • 0

  Frustrated
 • 0

  Angry

Comments:

0 comments

Write the first review for this !