ಶುಕ್ರವಾರ, ಆಗಸ್ಟ್ 6, 2021
27 °C

ಸಂಪೂರ್ಣ ಆನ್‌ಲೈನ್‌ ವ್ಯವಸ್ಥೆ ಬೇಕು

ಪ್ರಜಾವಾಣಿ ವಾರ್ತೆ Updated:

ಅಕ್ಷರ ಗಾತ್ರ : | |

ಮನೆಕಂದಾಯವನ್ನು ಪಾವತಿಸಲು ಬೆಂಗಳೂರು ನಗರದಲ್ಲಿ ಬಹಳ ವರ್ಷಗಳಿಂದ ಆನ್‌ಲೈನ್‌ ವ್ಯವಸ್ಥೆ ಇದೆ. ಆದರೆ ರಾಜ್ಯದ ಇತರ ನಗರ, ಪಟ್ಟಣಗಳಲ್ಲಿ ಈ ವ್ಯವಸ್ಥೆ ಇಲ್ಲದಿರುವುದು ಆಶ್ಚರ್ಯದ ಸಂಗತಿ. ಸರ್ಕಾರವು ಕಂದಾಯ ಪಾವತಿಸಲು ಇತರ ಎಲ್ಲಾ ಕಚೇರಿಗಳಲ್ಲಿ ಕೂಡಲೇ ಆನ್‌ಲೈನ್ ವ್ಯವಸ್ಥೆ ಮಾಡಬೇಕು. ಇದರಿಂದ ಬಹಳಷ್ಟು ಜನರಿಗೆ ಅನುಕೂಲವಾಗುತ್ತದೆ. ಈಗಾಗಲೇ ಎಲ್ಲಾ ಕಡೆ ಕಂಪ್ಯೂಟರ್‌ ಮತ್ತು ಇಂಟರ್ನೆಟ್‌ ವ್ಯವಸ್ಥೆ ಇರುವುದರಿಂದ ಈ ಕೆಲಸ ಕಷ್ಟವಾಗದು.

-ಕೆ.ಎಸ್.ಜೆ.ಗುಪ್ತ, ಬೆಂಗಳೂರು

ತಾಜಾ ಮಾಹಿತಿ ಪಡೆಯಲು ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ

ತಾಜಾ ಸುದ್ದಿಗಳಿಗಾಗಿ ಪ್ರಜಾವಾಣಿ ಆ್ಯಪ್ ಡೌನ್‌ಲೋಡ್ ಮಾಡಿಕೊಳ್ಳಿ: ಆಂಡ್ರಾಯ್ಡ್ ಆ್ಯಪ್ | ಐಒಎಸ್ ಆ್ಯಪ್

ಪ್ರಜಾವಾಣಿ ಫೇಸ್‌ಬುಕ್ ಪುಟವನ್ನುಫಾಲೋ ಮಾಡಿ.

ಈ ವಿಭಾಗದಿಂದ ಇನ್ನಷ್ಟು