ಯುವಜೋಡಿಯ ಮಾದರಿ ನಡೆ
ನಿಖಿಲ್ ಕುಮಾರಸ್ವಾಮಿ ಹಾಗೂ ರೇವತಿ ಅವರು ಸರಳವಾಗಿ ಮದುವೆ ಮಾಡಿಕೊಂಡು ಸಮಾಜಕ್ಕೆ ಮಾದರಿಯಾಗಿದ್ದಾರೆ. ಸರಳ ಮದುವೆಯಿಂದಾಗಿ ಉಳಿದ ಹತ್ತಾರು ಕೋಟಿ ರೂಪಾಯಿಯನ್ನು ಬಳಸಿ ಅವರು, ರಾಜಕೀಯ ಮುತ್ಸದ್ದಿ ಎಚ್.ಡಿ.ದೇವೇಗೌಡರ ಹೆಸರಿನಲ್ಲಿ ಮಂಡ್ಯ- ರಾಮನಗರ ಜಿಲ್ಲೆಯ ಮಧ್ಯದಲ್ಲಿ ಒಂದು ಸುಸಜ್ಜಿತ ಆಸ್ಪತ್ರೆ ನಿರ್ಮಿಸಲಿ. ಎಲ್ಲರಿಗೂ ಅಲ್ಲಿ ಚಿಕಿತ್ಸೆ ದೊರೆಯುವಂತೆ ಆಗಲಿ. ಈ ಮೂಲಕ ದೇವೇಗೌಡರ ಕುಟುಂಬವು ಸಮಾಜಕ್ಕೆ ಉತ್ತಮ ಸಂದೇಶ ನೀಡಲಿ.
ಮಧುಸೂದನ ಬಿ.ಎಲ್., ಮದ್ದೂರು
ಕೇಂದ್ರ ಬಜೆಟ್ 2021 ಪೂರ್ಣ ಮಾಹಿತಿ ಇಲ್ಲಿದೆ
ತಾಜಾ ಸುದ್ದಿಗಳಿಗಾಗಿ ಪ್ರಜಾವಾಣಿ ಆ್ಯಪ್ ಡೌನ್ಲೋಡ್ ಮಾಡಿಕೊಳ್ಳಿ: ಆಂಡ್ರಾಯ್ಡ್ ಆ್ಯಪ್ | ಐಒಎಸ್ ಆ್ಯಪ್
ಪ್ರಜಾವಾಣಿ ಫೇಸ್‌ಬುಕ್ ಪುಟವನ್ನುಫಾಲೋ ಮಾಡಿ.