ಸೋಮವಾರ, ಜುಲೈ 4, 2022
24 °C

ವಿಳಂಬ ಸಲ್ಲದು

ಪ್ರಜಾವಾಣಿ ವಾರ್ತೆ Updated:

ಅಕ್ಷರ ಗಾತ್ರ : | |

ಸಮಾಜ ಕಲ್ಯಾಣ ಇಲಾಖೆ ಹಾಗೂ ಹಿಂದುಳಿದ ವರ್ಗಗಳ ಕಲ್ಯಾಣ ಇಲಾಖೆಯು ಸ್ಪರ್ಧಾತ್ಮಕ ಪರೀಕ್ಷಾ ಪೂರ್ವ ತರಬೇತಿಗಾಗಿ ಕಳೆದ ಜುಲೈನಲ್ಲಿ ಪರೀಕ್ಷೆ ನಡೆಸಿದ್ದು, ಇದುವರೆಗೆ ತರಬೇತಿ ಕೇಂದ್ರಗಳ ಆಯ್ಕೆಗಾಗಿ ಕೌನ್ಸೆಲಿಂಗ್ ನಡೆಸಿಲ್ಲ. ಕೆಲವು ಕೇಂದ್ರಗಳಲ್ಲಿ ಬುಧವಾರದಿಂದ ತರಗತಿಗಳು ಪ್ರಾರಂಭವಾಗಲಿವೆ. ಈ ಕುರಿತು ಇಲಾಖೆಯ ಅಧಿಕಾರಿಗಳನ್ನು ಕೇಳಿದರೆ ಯಾವುದೇ ಉತ್ತರ ಸಿಗುತ್ತಿಲ್ಲ.

ಈ ಪ್ರಕ್ರಿಯೆ ವಿಳಂಬವಾಗಿರುವುದರಿಂದ ನೂರಾರು ವಿದ್ಯಾರ್ಥಿಗಳಿಗೆ ತೊಂದರೆ ಆಗಿದೆ. ಸರ್ಕಾರ ಈ ಕುರಿತು ಬೇಗ ಕ್ರಮ ಕೈಗೊಂಡು ವಿದ್ಯಾರ್ಥಿಗಳಿಗೆ ಅನುಕೂಲ ಮಾಡಿಕೊಡಬೇಕು.

–ರಾಹುಲ್ ಎಸ್., ಮೈಸೂರು

ತಾಜಾ ಮಾಹಿತಿ ಪಡೆಯಲು ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ

ತಾಜಾ ಸುದ್ದಿಗಳಿಗಾಗಿ ಪ್ರಜಾವಾಣಿ ಆ್ಯಪ್ ಡೌನ್‌ಲೋಡ್ ಮಾಡಿಕೊಳ್ಳಿ: ಆಂಡ್ರಾಯ್ಡ್ ಆ್ಯಪ್ | ಐಒಎಸ್ ಆ್ಯಪ್

ಪ್ರಜಾವಾಣಿ ಫೇಸ್‌ಬುಕ್ ಪುಟವನ್ನುಫಾಲೋ ಮಾಡಿ.

ಈ ವಿಭಾಗದಿಂದ ಇನ್ನಷ್ಟು